ಜ್ಞಾನೋಕ್ತಿಗಳು 22:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಯೆಹೋವನ ಕಣ್ಣು ತಿಳಿವಳಿಕೆಗೆ ಕಾವಲು, ಆತನು ವಂಚಕನ ಮಾತುಗಳನ್ನು ಕೆಡವಿಬಿಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಸರ್ವೇಶ್ವರನ ದೃಷ್ಟಿ ಸಜ್ಜನರನ್ನು ಕಾಯುವುದು; ವಂಚಕರ ಮಾತನ್ನು ನಿರರ್ಥಕಗೊಳಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಯೆಹೋವನ ಕಣ್ಣು ತಿಳುವಳಿಕೆಗೆ ಕಾವಲು; ಆತನು ವಂಚಕನ ಮಾತುಗಳನ್ನು ಕೆಡವಿಬಿಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಯೆಹೋವನು ಜ್ಞಾನಿಗಳ ಮೇಲೆ ಲಕ್ಷ್ಯವಿಟ್ಟು ಕಾಪಾಡುವನು; ವಂಚಕರ ಮಾತುಗಳನ್ನಾದರೋ ನಾಶಪಡಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಯೆಹೋವ ದೇವರ ಕಣ್ಣುಗಳು ತಿಳುವಳಿಕೆಯನ್ನು ಕಾಯುತ್ತವೆ; ಅವರು ದ್ರೋಹಿಯ ಮಾತುಗಳನ್ನು ಕೆಡವಿ ಹಾಕುತ್ತಾರೆ. ಅಧ್ಯಾಯವನ್ನು ನೋಡಿ |