ಜ್ಞಾನೋಕ್ತಿಗಳು 22:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಮೂರ್ಖತನವು ಮಕ್ಕಳ ಮನಸ್ಸಿಗೆ ಸಹಜ, ಆದರೆ ಶಿಕ್ಷಕನ ಬೆತ್ತವು ಅದನ್ನು ತೊಲಗಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಮಂಕುತನ ಮಕ್ಕಳ ಮನಸ್ಸಿಗೆ ಸಹಜ; ಬೆತ್ತದ ಬಿಸಿಯಿಂದ ಅದನ್ನು ತೊಲಗಿಸಲು ಸಾಧ್ಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಮೂರ್ಖತನವು ಹುಡುಗನ ಮನಸ್ಸಿಗೆ ಸಹಜ, ಆದರೆ ಶಿಕ್ಷಕನ ಬೆತ್ತವು ಅದನ್ನು ತೊಲಗಿಸುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಮಕ್ಕಳು ಮೂಢಕಾರ್ಯಗಳನ್ನು ಮಾಡುವರು. ನೀವು ಅವರನ್ನು ಶಿಕ್ಷಿಸಿದರೆ, ಅವುಗಳನ್ನು ಮಾಡಬಾರದೆಂದು ಅವರಿಗೆ ಗೊತ್ತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಮೂರ್ಖತನ ಯುವಕನ ಹೃದಯದಲ್ಲಿ ಬಂಧಿಸಲಾಗಿದೆ; ಆದರೆ ಶಿಕ್ಷೆಯ ಬೆತ್ತವು ಅದನ್ನು ಅವನಿಂದ ದೂರವಾಗಿ ಓಡಿಸಿಬಿಡುವುದು. ಅಧ್ಯಾಯವನ್ನು ನೋಡಿ |