ಜ್ಞಾನೋಕ್ತಿಗಳು 22:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಕಿವಿಗೊಟ್ಟು ಜ್ಞಾನಿಗಳ ಮಾತುಗಳನ್ನು ಕೇಳು, ನನ್ನ ಜ್ಞಾನಬೋಧೆಗೆ ಮನಸ್ಸು ಕೊಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಜ್ಞಾನಿಗಳ ನುಡಿಗಳನ್ನು ಕಿವಿಗೊಟ್ಟು ಕೇಳು; ನನ್ನ ಬೋಧನೆಯನ್ನು ಮನಸ್ಸಿನಲ್ಲಿಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಕಿವಿಗೊಟ್ಟು ಜ್ಞಾನಿಗಳ ಮಾತುಗಳನ್ನು ಕೇಳು; ನನ್ನ ಜ್ಞಾನಬೋಧೆಗೆ ಮನಸ್ಸಿಡು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನನ್ನ ಉಪದೇಶಗಳಿಗೆ ಕಿವಿಗೊಡು. ಜ್ಞಾನಿಗಳ ಉಪದೇಶವನ್ನೇ ನಾನು ನಿನಗೆ ಉಪದೇಶಿಸುವೆನು. ಈ ಉಪದೇಶಗಳಿಂದ ಕಲಿತುಕೊ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಜ್ಞಾನಿಗಳ ಮಾತುಗಳನ್ನು ಕಿವಿಗೊಟ್ಟು ಕೇಳು; ನನ್ನ ಬೋಧನೆಯನ್ನು ನಿನ್ನ ಹೃದಯವು ಅನ್ವಯಿಸಲಿ. ಅಧ್ಯಾಯವನ್ನು ನೋಡಿ |