ಜ್ಞಾನೋಕ್ತಿಗಳು 22:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಸತ್ಯ, ತಿಳಿವಳಿಕೆಯ ವಿಷಯವಾಗಿ ಇದಕ್ಕೆ ಮೊದಲೇ ನಿನಗಾಗಿ ಬರೆದಿರುವೆನಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಸತ್ಯವಾದ ಆ ವಚನಗಳು ಎಷ್ಟೋ ಯಥಾರ್ಥವೆಂದು ತಿಳಿದು ನಿನ್ನನ್ನು ಪ್ರಶ್ನಿಸಿದವರಿಗೆ ಅವುಗಳನ್ನು ಅರಿಕೆಮಾಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಉಚಿತಾಲೋಚನೆ, ತಿಳುವಳಿಕೆ ಇವುಗಳ ವಿಷಯವಾಗಿ ಇದಕ್ಕೆ ಮುಂಚೆಯೇ ನಿನಗೋಸ್ಕರ ಬರೆದಿದ್ದೇನಲ್ಲವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಈ ನುಡಿಗಳು ನಿನಗೆ ಸತ್ಯವನ್ನೂ ಮುಖ್ಯವಾದವುಗಳನ್ನೂ ಉಪದೇಶಿಸುತ್ತವೆ. ಆಗ ನೀನು ನಿನ್ನನ್ನು ಕಳುಹಿಸಿದವನಿಗೆ ಒಳ್ಳೆಯ ಉತ್ತರಗಳನ್ನು ಕೊಡಬಲ್ಲವನಾಗುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಪ್ರಾಮಾಣಿಕವಾಗಿರಲು ಮತ್ತು ಸತ್ಯವನ್ನು ಮಾತನಾಡಲು ನಿಮಗೆ ಕಲಿಸುವುದು, ಆದ್ದರಿಂದ ನೀವು ಸೇವೆ ಸಲ್ಲಿಸುವವರಿಗೆ ಸತ್ಯವಾದ ವರದಿಗಳನ್ನು ಹಿಂತಿರುಗಿಸುವಂತೆ ನಾನು ನಿಮಗೆ ಬರೆದಿದ್ದೇನೆ. ಅಧ್ಯಾಯವನ್ನು ನೋಡಿ |