ಜ್ಞಾನೋಕ್ತಿಗಳು 22:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಕೋಪಿಷ್ಠನ ಸಂಗಡ ಸ್ನೇಹ ಬೆಳಸಬೇಡ, ಸಿಟ್ಟುಗಾರನ ಸಹವಾಸ ಮಾಡಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಕೋಪಿಷ್ಠನ ಸಂಗಡ ಸ್ನೇಹ ಬೆಳೆಸಬೇಡ, ಸಿಟ್ಟುಗಾರನ ಸಹವಾಸ ಮಾಡಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಕೋಪಿಷ್ಠನ ಸಂಗಡ ಸ್ನೇಹ ಬೆಳಸಬೇಡ; ಸಿಟ್ಟುಗಾರನ ಸಹವಾಸ ಮಾಡಬೇಡ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಮುಂಗೋಪಿಯ ಸ್ನೇಹಿತನಾಗಿರಬೇಡ. ತಟ್ಟನೆ ಸಿಟ್ಟುಗೊಳ್ಳುವವನ ಸಮೀಪಕ್ಕೆ ಹೋಗಬೇಡ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಮುಂಗೊಪಿಯೊಂದಿಗೆ ಸ್ನೇಹ ಬೆಳೆಸಬೇಡ; ಸುಲಭವಾಗಿ ಕೋಪಗೊಳ್ಳುವವರೊಂದಿಗೆ ಸಹವಾಸ ಮಾಡಬೇಡ; ಅಧ್ಯಾಯವನ್ನು ನೋಡಿ |