Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 22:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಮಾಡಿದರೆ ಅವನ ದುರ್ನಡತೆಯನ್ನು ಅನುಸರಿಸಿ, ನಿನ್ನ ಆತ್ಮವನ್ನು ಉರುಲಿಗೆ ಸಿಕ್ಕಿಸಿಕೊಳ್ಳುವಿ ನೋಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಹಾಗೆ ಮಾಡಿದರೆ ಅವರ ದುರ್ನಡತೆಯನ್ನು ಕಲಿತುಕೊಳ್ಳುವೆ, ನಿನ್ನ ಪ್ರಾಣ ಉರುಲಿಗೆ ತುತ್ತಾಗುವುದು, ಎಚ್ಚರಿಕೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಮಾಡಿದರೆ ಅವನ ದುರ್ನಡತೆಯನ್ನನುಸರಿಸಿ ನಿನ್ನ ಆತ್ಮವನ್ನು ಉರುಲಿಗೆ ಸಿಕ್ಕಿಸಿಕೊಳ್ಳುವಿ ನೋಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಇಲ್ಲವಾದರೆ, ನೀನೂ ಅವನಂತಾಗುವೆ. ಆಗ ಅವನಿಗಿರುವ ತೊಂದರೆಗಳು ನಿನಗೂ ಬರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಹಾಗೆ ಮಾಡಿದರೆ ನೀನು ಅವನ ನಡತೆಗಳನ್ನು ಕಲಿತು, ನಿನ್ನನ್ನೇ ಉರುಲಿಗೆ ಸಿಕ್ಕಿಸಿಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 22:25
5 ತಿಳಿವುಗಳ ಹೋಲಿಕೆ  

ಮೋಸಹೋಗಬೇಡಿರಿ; “ಕೆಟ್ಟ ಸಹವಾಸವು ಸದಾಚಾರವನ್ನು ಕೆಡಿಸುತ್ತವೆ.”


ಜ್ಞಾನಿಗಳ ಸಹವಾಸಿ ಜ್ಞಾನಿಯಾಗುವನು, ಜ್ಞಾನಹೀನರ ಒಡನಾಡಿ ಸಂಕಟಪಡುವನು.


ಅವರೊಡನೆ ಕೂಡಿಕೊಂಡು, ಅವರ ದುರಾಚಾರಗಳನ್ನು ಕಲಿತುಕೊಂಡರು.


ಅವರು ದೇವರೆಂದು ಮಾಡಿಕೊಂಡ ಮರದ ವಿಗ್ರಹಗಳನ್ನು ನೀವು ಬೆಂಕಿಯಿಂದ ಸುಟ್ಟುಬಿಡಬೇಕು. ಆ ವಿಗ್ರಹಗಳ ಮೇಲಿರುವ ಬೆಳ್ಳಿಬಂಗಾರವನ್ನು ನೀವು ಆಶಿಸಬಾರದು; ಅದನ್ನು ತೆಗೆದುಕೊಂಡರೆ ಅದು ನಿಮಗೆ ಉರುಲಾಗುವುದು. ಅದು ನಿಮ್ಮ ದೇವರಾದ ಯೆಹೋವನಿಗೆ ಅಸಹ್ಯವಾದುದು.


ದುಷ್ಟರ ಮಾರ್ಗದಲ್ಲಿ ಸೇರಬೇಡ, ಕೆಟ್ಟವರ ದಾರಿಯಲ್ಲಿ ನಡೆಯಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು