ಜ್ಞಾನೋಕ್ತಿಗಳು 22:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ತನ್ನ ಕೆಲಸದಲ್ಲಿ ಚಾತುರ್ಯವುಳ್ಳವನನ್ನು ನೋಡು, ಇಂಥವನು ರಾಜನ ಸನ್ನಿಧಿಯಲ್ಲಿ ನಿಲ್ಲುವನೇ ಹೊರತು, ಸಾಮಾನ್ಯ ಜನರ ಮುಂದೆ ಅಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ತನ್ನ ಕೆಲಸದಲ್ಲಿ ನಿಪುಣನಾದವನನ್ನು ಗುರುತುಹಚ್ಚು; ಅಂಥವನು ರಾಜರನ್ನಲ್ಲದೆ ನೀಚರನ್ನು ಸೇವಿಸಲಾರನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ತನ್ನ ಕೆಲಸದಲ್ಲಿ ಚಟುವಟಿಕೆಯಾಗಿರುವವನನ್ನು ನೋಡು; ಇಂಥವನು ರಾಜರನ್ನು ಸೇವಿಸುವನಲ್ಲದೆ ನೀಚರನ್ನು ಸೇವಿಸುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಚತುರ ಕೆಲಸಗಾರನು ರಾಜರ ಸೇವೆಗೆ ಯೋಗ್ಯನಾಗಿದ್ದಾನೆ. ಅವನು ಸಾಮಾನ್ಯರ ಸೇವೆ ಮಾಡಬೇಕಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ತನ್ನ ಕೆಲಸದಲ್ಲಿ ಶ್ರದ್ಧೆಯುಳ್ಳವನನ್ನು ನೀನು ನೋಡಿದ್ದೀಯಾ? ಅವನು ನೀಚರ ಮುಂದೆ ಅಲ್ಲ, ಅರಸರ ಮುಂದೆಯೇ ಸೇವೆ ಸಲ್ಲಿಸುವನು. ಅಧ್ಯಾಯವನ್ನು ನೋಡಿ |