ಜ್ಞಾನೋಕ್ತಿಗಳು 23:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ನೀನು ಅಧಿಪತಿಯ ಸಂಗಡ ಊಟಕ್ಕೆ ಕುಳಿತುಕೊಂಡಿರುವಾಗ, ನಿನ್ನ ಮುಂದಿಟ್ಟಿರುವುದರ ಬಗ್ಗೆ ಎಚ್ಚರಿಕೆಯಾಗಿರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಒಡೆಯನ ಸಂಗಡ ಊಟಕ್ಕೆ ಕುಳಿತುಕೊಂಡಾಗ ಯಾರ ಮುಂದಿರುವೆ ಎಂಬುದನ್ನು ಮರೆಯಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ನೀನು ಅಧಿಪತಿಯ ಸಂಗಡ ಊಟಕ್ಕೆ ಕೂತಿರುವಾಗ ಯಾರ ಸನ್ನಿಧಾನದಲ್ಲಿದ್ದೇನೆಂಬದನ್ನು ಮರೆಯದಿರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಅಧಿಪತಿಯೊಂದಿಗೆ ಕುಳಿತುಕೊಂಡು ಊಟಮಾಡುವಾಗ, ನೀನು ಯಾರೊಂದಿಗಿರುವೆ ಎಂಬುದನ್ನು ಜ್ಞಾಪಿಸಿಕೊ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆಳುವವನ ಸಂಗಡ ನೀನು ಊಟಕ್ಕೆ ಕುಳಿತಿರುವಾಗ, ನಿನ್ನ ಎದುರಿನಲ್ಲಿ ಏನಿದೆ ಎಂದು ಶ್ರದ್ಧೆಯಿಂದ ಗಮನಿಸು. ಅಧ್ಯಾಯವನ್ನು ನೋಡಿ |