ಜ್ಞಾನೋಕ್ತಿಗಳು 23:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಹುಡುಗನ ಶಿಕ್ಷೆಗೆ ಹಿಂತೆಗೆಯಬೇಡ, ಅವನು ಬೆತ್ತದ ಏಟಿಗೆ ಸಾಯನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಮಕ್ಕಳನ್ನು ದಂಡಿಸಿ ತಿದ್ದಲು ಹಿಂಜರಿಯಬೇಕಾಗಿಲ್ಲ; ಬೆತ್ತದ ಏಟಿಗೆ ಅವರು ಸತ್ತುಹೋಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಹುಡುಗನ ಶಿಕ್ಷೆಗೆ ಹಿಂತೆಗೆಯಬೇಡ; ಬೆತ್ತದ ಏಟಿಗೆ ಸಾಯನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಅಗತ್ಯವೆನಿಸಿದರೆ ಮಗನನ್ನು ಬಾಲ್ಯದಲ್ಲಿಯೇ ದಂಡಿಸು. ನಿನ್ನ ಹೊಡೆತದಿಂದ ಅವನೇನೂ ಸಾಯುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಮಕ್ಕಳನ್ನು ಶಿಕ್ಷಿಸಲು ಹಿಂದೆಗೆಯಬೇಡ; ಬೆತ್ತದಿಂದ ಹೊಡೆದರೆ, ಅವರು ಸಾಯುವುದಿಲ್ಲ. ಅಧ್ಯಾಯವನ್ನು ನೋಡಿ |