ಜ್ಞಾನೋಕ್ತಿಗಳು 23:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಬೆತ್ತದಿಂದ ಹೊಡೆ, ಅವನ ಆತ್ಮವನ್ನು ಪಾತಾಳಕ್ಕೆ ಬೀಳದಂತೆ ಕಾಪಾಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಬೆತ್ತದಿಂದ ಬೇಕಾದರೆ ಹೊಡೆ; ಮಗುವಿನ ಆತ್ಮ ಪಾತಾಳಕ್ಕೆ ಬೀಳದಂತೆ ತಡೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಬೆತ್ತದಿಂದ ಹೊಡೆ; ಅವನ ಆತ್ಮವನ್ನು ಪಾತಾಳಕ್ಕೆ ಬೀಳದಂತೆ ಕಾಪಾಡು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನಿನ್ನ ಹೊಡೆತವು ಅವನ ಜೀವವನ್ನು ಕಾಪಾಡಬಲ್ಲದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅವರನ್ನು ಬೆತ್ತದಿಂದ ಹೊಡೆದು, ಪಾತಾಳದಿಂದ ಅವರ ಮರಣವನ್ನು ತಪ್ಪಿಸುವೆ. ಅಧ್ಯಾಯವನ್ನು ನೋಡಿ |