ಜ್ಞಾನೋಕ್ತಿಗಳು 23:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಒಂದು ಕಾಲ ಉಂಟು, ನಿನ್ನ ನಿರೀಕ್ಷೆಯು ನಿರರ್ಥಕವಾಗದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಆಗ ನಿನ್ನ ಭವಿಷ್ಯ ಶುಭದಾಯಕವಾಗಿರುವುದು, ನಿನ್ನ ನಿರೀಕ್ಷೆ ಸಾರ್ಥಕವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಒಂದು ಕಾಲ ಉಂಟು, ನಿನ್ನ ನಿರೀಕ್ಷೆಯು ನಿರರ್ಥಕವಾಗದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆಗ ನಿನಗೆ ಒಳ್ಳೆಯ ಭವಿಷ್ಯವಿರುವುದು; ನಿನ್ನ ನಿರೀಕ್ಷೆಯು ನಿರರ್ಥಕವಾಗದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಖಂಡಿತವಾಗಿಯೂ ನಿನಗೆ ಮುಂದಿನ ನಿರೀಕ್ಷೆಯಿದೆ; ನಿನ್ನ ನಿರೀಕ್ಷೆಯು ನಿರರ್ಥಕವಾಗದು. ಅಧ್ಯಾಯವನ್ನು ನೋಡಿ |