Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 23:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನೀನು ಹೊಟ್ಟೆಬಾಕನಾಗಿದ್ದರೆ, ನಿನ್ನ ಗಂಟಲಿಗೆ ಕತ್ತಿಹಾಕಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ತಡೆಯಲಾಗದ ಹಸಿವು ನಿನಗಿದ್ದರೂ ಕಂಠದಲ್ಲಿ ಕತ್ತಿಯಿರುವಂತೆ ಸಂಯಮದಿಂದಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀನು ಹೊಟ್ಟೆಬಾಕನಾಗಿದ್ದರೆ ಕಂಠಕ್ಕೆ ಕತ್ತಿಹಾಕಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನೀನು ತುಂಬ ಹಸಿವೆಗೊಂಡಿದ್ದರೂ ಅತಿಯಾಗಿ ತಿನ್ನಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನೀನು ಹೊಟ್ಟೆಬಾಕನಾಗಿದ್ದರೆ, ನಿನ್ನ ಕುತ್ತಿಗೆಗೆ ಖಡ್ಗವನ್ನು ಇಟ್ಟುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 23:2
6 ತಿಳಿವುಗಳ ಹೋಲಿಕೆ  

ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕೆಲಸಗಳಲ್ಲಿಯೇ ಅವರಿಗೆ ಘನತೆ, ಅವರು ಪ್ರಪಂಚದ ಕಾರ್ಯಗಳ ಕುರಿತು ಚಿಂತಿಸುವವರು.


ಇತರರಿಗೆ ಬೋಧಿಸಿದ ಮೇಲೆ ನಾನೇ ಅಯೋಗ್ಯನಾಗದಂತೆ, ನನ್ನ ದೇಹವನ್ನು ದಂಡಿಸಿ ಸ್ವಾಧಿನದಲ್ಲಿಟ್ಟುಕೊಳ್ಳುತ್ತೇನೆ.


ನೀನು ಅಧಿಪತಿಯ ಸಂಗಡ ಊಟಕ್ಕೆ ಕುಳಿತುಕೊಂಡಿರುವಾಗ, ನಿನ್ನ ಮುಂದಿಟ್ಟಿರುವುದರ ಬಗ್ಗೆ ಎಚ್ಚರಿಕೆಯಾಗಿರು.


ಕುಡುಕರಲ್ಲಿಯೂ, ಅತಿಮಾಂಸಭಕ್ಷಕರಲ್ಲಿಯೂ ಸೇರದಿರು.


ಅವನು ಹೋಗಿ ಅವುಗಳನ್ನು ತಂದು ತಾಯಿಗೆ ಕೊಟ್ಟನು. ರೆಬೆಕ್ಕಳು ಅವನ ತಂದೆಗೆ ಇಷ್ಟವಾಗಿದ್ದ ಸವಿಯೂಟವನ್ನು ಸಿದ್ಧಪಡಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು