Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 23:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಸೂಳೆಯು ಆಳವಾದ ಹಳ್ಳ, ಜಾರಸ್ತ್ರೀಯು ಇಕ್ಕಟ್ಟಾದ ಗುಂಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ವೇಶ್ಯೆ ಒಂದು ಆಳವಾದ ಬಾವಿ; ವ್ಯಭಿಚಾರಿಣಿ ಇಕ್ಕಟ್ಟಾದ ಗುಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಸೂಳೆಯು ಆಳವಾದ ಹಳ್ಳ, ಜಾರಸ್ತ್ರೀಯು ಇಕ್ಕಟ್ಟಾದ ಗುಂಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಸೂಳೆಯರು ಮತ್ತು ಕೆಟ್ಟಹೆಂಗಸರು ಬಲೆಯಂತಿದ್ದಾರೆ; ಮೇಲೇರಿ ಬರಲಾಗದ ಆಳವಾದ ಬಾವಿಯಂತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ವೇಶ್ಯೆಯು ಆಳವಾದ ಕುಣಿ; ವ್ಯಭಿಚಾರಿಣಿಯು ಇಕ್ಕಟ್ಟಾದ ಗುಂಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 23:27
5 ತಿಳಿವುಗಳ ಹೋಲಿಕೆ  

ಜಾರಸ್ತ್ರೀಯ ಬಾಯಿ ಆಳವಾದ ಹಳ್ಳ, ಯೆಹೋವನಿಗೆ ಸಿಟ್ಟನ್ನೆಬ್ಬಿಸಿದವನು ಅದರಲ್ಲಿ ಬೀಳುವನು.


ವಿವೇಕವು ನಿನ್ನನ್ನು ಜಾರಳಿಂದ ಅಂದರೆ ಸವಿಮಾತನಾಡುವ ಪರಸ್ತ್ರೀಯಿಂದ ತಪ್ಪಿಸುವುದು.


ಮಗನೇ, ಏಕೆ ಪರಸ್ತ್ರೀಯಲ್ಲಿ ಭ್ರಮೆಗೊಳ್ಳುವಿ, ಅನ್ಯಳ ಎದೆಯನ್ನು ತಬ್ಬಿಕೊಳ್ಳುವುದೇಕೆ?


ಅವಳು ಯೋಸೇಫನ ಸಂಗಡ ಪ್ರತಿದಿನವೂ ಈ ಮಾತನ್ನು ಆಡಿದ್ದಾಗ್ಯೂ ಅವನು ಅದಕ್ಕೆ ಕಿವಿಗೊಡದೆ ಆಕೆಯನ್ನು ಮೋಹಿಸುವುದಕ್ಕಾಗಲಿ, ಆಕೆಯ ಬಳಿಯಲ್ಲಿರುವುದಕ್ಕಾಗಲೀ ಒಪ್ಪಿಕೊಳ್ಳಲೇ ಇಲ್ಲ.


ತಮ್ಮ ಮಾರ್ಗವನ್ನು ಹಿಡಿದು, ಹೋಗಿ ಬರುವವರನ್ನು ನೋಡಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು