Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 23:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ನಿನ್ನ ಕಣ್ಣು ಇಲ್ಲದ್ದನ್ನೇ ಕಾಣುವುದು, ಮನಸ್ಸು ವಿಪರೀತಗಳನ್ನು ಹೊರಪಡಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ನಿನ್ನಾ ಕಣ್ಣು ಇಲ್ಲದ್ದನ್ನೇ ಕಾಣುವುದು; ಮನಸ್ಸು ವಕ್ರವಾದುವುಗಳನ್ನೇ ಹೊರಪಡಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ನಿನ್ನ ಕಣ್ಣು ಇಲ್ಲದ್ದನ್ನೇ ಕಾಣುವದು, ಮನಸ್ಸು ವಿಪರೀತಗಳನ್ನು ಹೊರಪಡಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಮದ್ಯವು ನಿನಗೆ ವಿಚಿತ್ರವಾದವುಗಳನ್ನು ಕಾಣಮಾಡುತ್ತದೆ. ನಿನ್ನ ಮನಸ್ಸನ್ನು ಗಲಿಬಿಲಿ ಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ನಿಮ್ಮ ಕಣ್ಣುಗಳು ವಿಚಿತ್ರ ದೃಶ್ಯಗಳನ್ನು ನೋಡುತ್ತವೆ. ನಿಮ್ಮ ಮನಸ್ಸು ಗೊಂದಲಮಯ ವಿಷಯಗಳನ್ನು ಕಲ್ಪಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 23:33
9 ತಿಳಿವುಗಳ ಹೋಲಿಕೆ  

ನಮ್ಮ ರಾಜನ ದಿನದಲ್ಲಿ ದ್ರಾಕ್ಷಾರಸದ ಉಷ್ಣವು ದೇಶಾಧಿಪತಿಗಳ ತಲೆಗೇರಲು ಆರಂಭವಾಯಿತು; ರಾಜನು ಆ ತುಂಟರ ಕೈಯ ಮೇಲೆ ಕೈ ಹಾಕಿದನು.


ದ್ರಾಕ್ಷಾರಸವನ್ನು ಕುಡಿದು ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ, ಮರಕಲ್ಲುಗಳ ದೇವರುಗಳನ್ನು ಸ್ತುತಿಸಿದರು.


ಕುಡಿದರೆ ಅವರು ಧರ್ಮನಿಯಮಗಳನ್ನು ಮರೆತುಬಿಟ್ಟು, ಬಾಧೆಪಡುವವರೆಲ್ಲರ ನ್ಯಾಯವನ್ನು ವ್ಯತ್ಯಾಸಮಾಡುವರು.


ಇದರಿಂದ ನೀನು ದುರ್ಮಾರ್ಗದಿಂದಲೂ, ಕೆಟ್ಟ ಮಾತನಾಡುವವರಿಂದಲೂ ತಪ್ಪಿಸಿಕೊಳ್ಳುವಿ.


ಊರ ಬಾಗಿಲಲ್ಲಿ ಕುಳಿತುಕೊಳ್ಳುವವರ ಆಡು ಮಾತಿಗೆ ಗುರಿಯಾಗಿದ್ದೇನೆ. ಕುಡುಕರು ನನ್ನ ವಿಷಯವನ್ನು ಹಾಡಿ ಪರಿಹಾಸ್ಯ ಮಾಡುತ್ತಾರೆ.


ನೀನು ಸಮುದ್ರದ ನಡುವೆಯಾಗಲಿ, ಹಡಗಿನ ಕಂಬದ ತುದಿಯಲ್ಲಿಯಾಗಲಿ ಮಲಗಿರುವವನಂತೆ ಇರುವಿ.


ದ್ರಾಕ್ಷಾರಸವು ಪರಿಹಾಸ್ಯ, ಮದ್ಯವು ಕೂಗಾಟ, ಇವುಗಳಿಂದ ದಾರಿತಪ್ಪಿ ಹೋಗುವವನು ಜ್ಞಾನಿಯಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು