ಜ್ಞಾನೋಕ್ತಿಗಳು 23:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನಿನ್ನ ದೃಷ್ಟಿಯು ಐಶ್ವರ್ಯದ ಮೇಲೆ ಎರಗುತ್ತದೋ? ಐಶ್ವರ್ಯವು ಅಷ್ಟರೊಳಗೆ ಮಾಯವಾಗುವುದು, ಆಕಾಶದ ಕಡೆಗೆ ಹಾರುವ ಹದ್ದಿನಂತೆ, ಅದು ರೆಕ್ಕೆಗಳನ್ನು ಕಟ್ಟಿಕೊಂಡಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನಿನ್ನ ದೃಷ್ಟಿ ಅದರ ಮೇಲೆ ಬೀಳುವಷ್ಟರಲ್ಲೆ ಅದು ಮಾಯ, ರೆಕ್ಕೆ ಕಟ್ಟಿಕೊಂಡ ಗರುಡನಂತೆ ಆಗಸದತ್ತ ಅದರ ಓಟ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನಿನ್ನ ದೃಷ್ಟಿಯು ಧನದ ಮೇಲೆ ಎರಗುತ್ತದೋ? ಧನವು ಅಷ್ಟರೊಳಗೆ ಮಾಯವಾಗುವದು; ಆಕಾಶದ ಕಡೆಗೆ ಹಾರುವ ಹದ್ದಿನಂತೆ ಅದು ರೆಕ್ಕೆಗಳನ್ನು ಕಟ್ಟಿಕೊಂಡಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಪಕ್ಷಿಯಂತೆ ಹಾರಿಹೋಗುತ್ತದೋ ಎಂಬಂತೆ ಹಣವು ಬಹುಬೇಗನೆ ಇಲ್ಲವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಕಣ್ಣು ಮಿಟುಕಿಸುವುದರಲ್ಲಿ ಐಶ್ವರ್ಯ ಕಣ್ಮರೆಯಾಗುತ್ತದೆ. ಅದು ನಿಸ್ಸಂದೇಹವಾಗಿ ರೆಕ್ಕೆಗಳನ್ನು ಕಟ್ಟಿಕೊಂಡು ಹದ್ದಿನಂತೆ ಆಕಾಶದ ಕಡೆಗೆ ಹಾರಿಹೋಗುವುದು. ಅಧ್ಯಾಯವನ್ನು ನೋಡಿ |