ಜ್ಞಾನೋಕ್ತಿಗಳು 23:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅವನು ತನ್ನ ಒಳಗಿನ ಯೋಚನೆಯಂತೆಯೇ ಇದ್ದಾನೆ, ಉಣ್ಣು, ಕುಡಿ ಎಂದು ಹೇಳಿದರೂ ನಿನ್ನಲ್ಲಿ ಅವನಿಗೆ ಪ್ರೀತಿಯಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅವನು ತನ್ನ ಮನದಲ್ಲೆ ಲೆಕ್ಕಿಸುತ್ತಿರುತ್ತಾನೆ “ಉಣ್ಣು, ಕುಡಿ” ಎಂದರೂ; ಅವನಿಗಿಲ್ಲ ನಿನ್ನ ಮೇಲೆ ಅಕ್ಕರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅವನು ತನ್ನ ಒಳಗಿನ ಯೋಚನೆಯಂತೆಯೇ ಇದ್ದಾನೆ; ಉಣ್ಣು, ಕುಡಿ, ಎಂದು ಹೇಳಿದರೂ ನಿನ್ನಲ್ಲಿ ಅವನಿಗೆ ಪ್ರೀತಿಯಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಅವನು ವೆಚ್ಚದ ಬಗ್ಗೆ ಯೋಚಿಸುವಂಥವನು. ಅವನು ನಿನಗೆ, “ತಿನ್ನು, ಕುಡಿ” ಎಂದು ಹೇಳಿದರೂ ಅವನ ಉದ್ದೇಶವೇ ಬೇರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಏಕೆಂದರೆ, ಅವನು ಎಲ್ಲದಕ್ಕೂ ಬೆಲೆ ಕಟ್ಟುವ ಯೋಚನೆಯುಳ್ಳವನಂತೆ ಇದ್ದಾನೆ; ಅವನು, “ತಿನ್ನು, ಕುಡಿ,” ಎಂದು ಹೇಳುತ್ತಾನೆ; ಆದರೆ ಅವನ ಹೃದಯವು ನಿನ್ನೊಂದಿಗಿಲ್ಲ. ಅಧ್ಯಾಯವನ್ನು ನೋಡಿ |