Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 24:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಕೊಲೆಗೆ ಸೆಳೆಯಲ್ಪಟ್ಟವರನ್ನು ರಕ್ಷಿಸು, ಸಂಹಾರಕ್ಕೆ ಗುರಿಯಾದವರನ್ನು ತಪ್ಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಮರಣಕ್ಕೆ ಒಯ್ಯಲ್ಪಟ್ಟವನನ್ನು ಬಿಡಿಸಲು ಯತ್ನಿಸು; ಕೊಲೆಗೆ ಗುರಿಯಾದವನನ್ನು ತಪ್ಪಿಸಲು ಯತ್ನಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಕೊಲೆಗೆ ಸೆಳೆಯಲ್ಪಟ್ಟವರನ್ನು ರಕ್ಷಿಸು! ಸಂಹಾರಕ್ಕೆ ಗುರಿಯಾದವರನ್ನು ತಪ್ಪಿಸುವದಿಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಜನರು ಯಾರನ್ನಾದರೂ ಕೊಲ್ಲಬೇಕೆಂದಿದ್ದರೆ, ಅವನನ್ನು ಉಳಿಸಲು ಪ್ರಯತ್ನಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅನ್ಯಾಯವಾಗಿ ಮರಣಕ್ಕೆ ಸಾಗಿಸುವನನ್ನು ಬಿಡಿಸುವುದಕ್ಕೆ ಯತ್ನಿಸು; ಕೊಲೆಗೆ ನೇಮಿತವಾದವರನ್ನು ನೀನು ರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 24:11
13 ತಿಳಿವುಗಳ ಹೋಲಿಕೆ  

ಕುಗ್ಗಿದವರನ್ನು, ಬಡವರನ್ನು ದುಷ್ಟರ ಕೈಯಿಂದ ಬಿಡಿಸಿ ರಕ್ಷಿಸಿರಿ.”


ಅನ್ಯಾಯಗಾರನ ಕೋರೆಗಳನ್ನು ಮುರಿದು, ಅವನ ಹಲ್ಲುಗಳಿಂದ ಬೇಟೆಯನ್ನು ಕಿತ್ತು ತರುತ್ತಿದ್ದೆನು.


ಜಗಳವು ಅಧಿಕವಾದಾಗ ಅವರು ಪೌಲನನ್ನು ಎಳೆದಾಡಿ ಚೂರುಚೂರು ಮಾಡಾರೆಂದು ಸಹಸ್ರಾಧಿಪತಿಯು ಭಯಪಟ್ಟು ಸಿಪಾಯಿಗಳಿಗೆ; ನೀವು ಹೋಗಿ ಅವರ ಮಧ್ಯದಿಂದ ಅವನನ್ನು ಬಲವಂತವಾಗಿ ಹಿಡಿದು ಕೋಟೆಯೊಳಗೆ ತರಬೇಕೆಂದು ಅಪ್ಪಣೆ ಮಾಡಿದನು.


ಆಗ ಜನರೆಲ್ಲರು ಸಭಾಮಂದಿರದ ಅಧ್ಯಕ್ಷನಾದ ಸೋಸ್ಥೆನನನ್ನು ಹಿಡಿದುಕೊಂಡು ನ್ಯಾಯಸ್ಥಾನದ ಮುಂದೆಯೇ ಹೊಡೆದರು. ಗಲ್ಲಿಯೋನನು ಅವುಗಳಲ್ಲಿ ಒಂದನ್ನೂ ಲಕ್ಷ್ಯಕ್ಕೆ ತೆಗೆದುಕೊಳ್ಳಲಿಲ್ಲ.


ಯೌವನಾರಭ್ಯ ಕುಗ್ಗಿದವನೂ, ಮೃತಪ್ರಾಯನೂ, ನಿನ್ನ ಗದರಿಕೆಯಿಂದ ದೆಸೆಗೆಟ್ಟವನೂ ಆಗಿದ್ದೇನಲ್ಲಾ.


ಆದರೆ ಪೌಲನು ಮಹಾ ಶಬ್ದದಿಂದ ಕೂಗಿ ಅವನಿಗೆ; “ನೀನೇನೂ ಕೇಡುಮಾಡಿಕೊಳ್ಳಬೇಡ, ನಾವೆಲ್ಲರೂ ಇಲ್ಲೇ ಇದ್ದೇವೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು