Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 24:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 “ಅವನು ನನಗೆ ಮಾಡಿದಂತೆ ನಾನೂ ಅವನಿಗೆ ಮಾಡುವೆನು, ಅವನು ಮಾಡಿದ್ದಕ್ಕೆ ಸರಿಯಾಗಿ ಮುಯ್ಯಿತೀರಿಸುವೆನು” ಅಂದುಕೊಳ್ಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 “ಅವನು ನನಗೆ ಮಾಡಿದಂತೆ ನಾನೂ ಅವನಿಗೆ ಮಾಡುವೆ, ಅವನು ಮಾಡಿದ್ದಕ್ಕೆ ಸರಿಯಾಗಿ ಮುಯ್ಯಿತೀರಿಸುವೆ” ಎನ್ನಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಅವನು ನನಗೆ ಮಾಡಿದಂತೆ ನಾನೂ ಅವನಿಗೆ ಮಾಡುವೆನು, ಅವನು ಮಾಡಿದ್ದಕ್ಕೆ ಸರಿಯಾಗಿ ಮುಯ್ಯಿ ತೀರಿಸುವೆನು ಅಂದುಕೊಳ್ಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 “ಅವನು ನನಗೆ ಕೇಡುಮಾಡಿದನು. ಆದ್ದರಿಂದ ನಾನೂ ಅವನಿಗೆ ಕೇಡುಮಾಡುವೆ. ಅವನು ಮಾಡಿದ ಕೇಡುಗಳಿಗಾಗಿ ಸೇಡು ತೀರಿಸಿಕೊಳ್ಳುವೆ” ಎಂದು ಹೇಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ನನಗೆ, “ಅವನು ಮಾಡಿದಂತೆ ನಾನೂ ಅವನಿಗೆ ಮಾಡುವೆನು; ಅವನು ಮಾಡಿದ್ದಕ್ಕೆ ಸರಿಯಾಗಿ ಮುಯ್ಯಿತೀರಿಸುವೆನು,” ಎಂದು ಹೇಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 24:29
7 ತಿಳಿವುಗಳ ಹೋಲಿಕೆ  

ಕೇಡಿಗೆ ಮುಯ್ಯಿತೀರಿಸುವೆನು ಅನ್ನಬೇಡ, ಯೆಹೋವನನ್ನು ನಿರೀಕ್ಷಿಸಿಕೊಂಡಿರು, ಆತನೇ ನಿನ್ನನ್ನು ಉದ್ಧರಿಸುವನು.


ಯಾರೂ ಅಪಕಾರಕ್ಕೆ ಅಪಕಾರಮಾಡದಂತೆ ನೋಡಿಕೊಳ್ಳಿರಿ, ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವುದಲ್ಲದೆ ಎಲ್ಲರಿಗೂ ಒಳ್ಳೆಯದನ್ನು ಮಾಡುವವರಾಗಿರಿ.


ಮೂರು ಸಾವಿರ ಮಂದಿ ಯೆಹೂದ್ಯರು ಏಟಾಮ್ ಗಿರಿಗೆ ಹೋಗಿ ಸಂಸೋನನಿಗೆ, “ಫಿಲಿಷ್ಟಿಯರು ನಮ್ಮ ಮೇಲೆ ದೊರೆತನಮಾಡುತ್ತಿದ್ದಾರೆ ಎಂಬುದು ನಿನಗೆ ಗೊತ್ತಿಲ್ಲವೋ? ಹೀಗೆ ಯಾಕೆ ಮಾಡಿದಿ?” ಎಂದು ಕೇಳಲು ಅವನು, “ಅವರು ನನಗೆ ಮಾಡಿದಂತೆಯೇ ನಾನು ಅವರಿಗೆ ಮಾಡಿದ್ದೇನೆ” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು