ಜ್ಞಾನೋಕ್ತಿಗಳು 24:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಆಗ ನಾನು ನೋಡಿ ಆಲೋಚಿಸಿದೆನು, ದೃಷ್ಟಿಸಿ ಶಿಕ್ಷಿತನಾದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಅದನ್ನು ನೋಡಿ ಚಿಂತಿಸತೊಡಗಿದೆ; ಆ ದೃಶ್ಯದಿಂದ ಈ ಪಾಠ ಕಲಿತೆ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಆಗ ನಾನು ನೋಡಿ ಮನಸ್ಸಿಟ್ಟೆನು; ದೃಷ್ಟಿಸಿ ಶಿಕ್ಷಿತನಾದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಅದನ್ನು ನೋಡಿ, ಆಲೋಚಿಸಿದೆ; ಒಂದು ಪಾಠವನ್ನು ಕಲಿತುಕೊಂಡೆ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಆಗ ನಾನು ಅದನ್ನು ನೋಡಿ ಚಿಂತಿಸತೊಡಗಿದೆ; ನಾನು ಕಂಡದ್ದರಿಂದ ಪಾಠ ಕಲಿತೆನು. ಅಧ್ಯಾಯವನ್ನು ನೋಡಿ |