ಜ್ಞಾನೋಕ್ತಿಗಳು 24:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಬಡತನವು ದಾರಿಗಳ್ಳನ ಹಾಗೂ, ಕೊರತೆಯು ಪಂಜುಗಳ್ಳನಂತೆಯೂ ನಿನ್ನ ಮೇಲೆ ಬೀಳುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಆಗ ಬಡತನ ಎರಗುವುದು ದಾರಿಗಳ್ಳನಂತೆ; ಕೊರತೆಯು ನಿನ್ನ ಮೇಲೆ ಬೀಳುವುದು ಪಂಜುಗಳ್ಳನಂತೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಬಡತನವು ದಾರಿಗಳ್ಳನ ಹಾಗೂ ಕೊರತೆಯು ಪಂಜುಗಳ್ಳನಂತೆಯೂ ನಿನ್ನ ಮೇಲೆ ಬೀಳುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಇವು ನಿನ್ನನ್ನು ಬೇಗನೆ ಬಡವನನ್ನಾಗಿ ಮಾಡಿ ಬರಿದು ಮಾಡುತ್ತದೆ; ಇದ್ದಕ್ಕಿದ್ದಂತೆ ಬಂದು ಎಲ್ಲವನ್ನು ದೋಚಿಕೊಂಡು ಹೋಗುವ ಕಳ್ಳನಂತಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಹೀಗೆ ನಿನಗೆ ಬಡತನವು ಕಳ್ಳನಂತೆಯೂ ಕೊರತೆಯು ಶಸ್ತ್ರಧಾರಿಯಂತೆಯೂ ನಿನ್ನ ಮೇಲೆ ಬರುವುವು. ಅಧ್ಯಾಯವನ್ನು ನೋಡಿ |