ಜ್ಞಾನೋಕ್ತಿಗಳು 24:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅದರ ಕೋಣೆಗಳನ್ನು ಅಮೂಲ್ಯವಾದ ಎಲ್ಲಾ, ಇಷ್ಟ ಸಂಪತ್ತಿನಿಂದ ತುಂಬಿಸುವುದಕ್ಕೆ, ತಿಳಿವಳಿಕೆಯೇ ಉಪಕರಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಮೌಲ್ಯವೂ ಸುಂದರವೂ ಆದವುಗಳಿಂದ ಅದರ ಕೋಣೆಗಳನ್ನು ತುಂಬಿಸಲು ತಿಳುವಳಿಕೆಯೇ ಉಪಕರಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅದರ ಕೋಣೆಗಳನ್ನು ಅಮೂಲ್ಯವಾದ ಎಲ್ಲಾ ಇಷ್ಟ ಸಂಪತ್ತಿನಿಂದ ತುಂಬಿಸುವದಕ್ಕೆ ತಿಳುವಳಿಕೆಯೇ ಉಪಕರಣ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಅದರ ಕೋಣೆಗಳು ಅಮೂಲ್ಯವಾದ ಭಂಡಾರಗಳಿಂದ ತುಂಬಿರುವುದು ಜ್ಞಾನದಿಂದಲೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ತಿಳುವಳಿಕೆಯಿಂದ ಅದರ ಕೋಣೆಗಳು ಅಮೂಲ್ಯವಾದ ಎಲ್ಲಾ ಇಷ್ಟ ಸಂಪತ್ತಿನಿಂದ ತುಂಬುವುದು. ಅಧ್ಯಾಯವನ್ನು ನೋಡಿ |
ಇಸ್ರಾಯೇಲರೂ ಮತ್ತು ಲೇವಿಯರೂ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನು, ದೇವರಿಗಾಗಿ ಪ್ರತ್ಯೇಕಿಸತಕ್ಕ ಕಾಣಿಕೆಗಳನ್ನು ತಂದು ದೇವಾಲಯದಲ್ಲಿ ಸೇವೆ ನಡೆಸುತ್ತಿರುವ ಯಾಜಕರೂ, ದ್ವಾರಪಾಲಕರು, ಗಾಯಕರು ಇರುವ ಕೊಠಡಿಗಳಲ್ಲಿಯೂ ಹಾಗು ಪವಿತ್ರಾಲಯದ ಪಾತ್ರೆಗಳನ್ನು ಇಡುವ ಕೊಠಡಿಗಳಲ್ಲಿಯೂ ಇರಿಸಬೇಕು. ಅಲ್ಲದೆ ನಮ್ಮ ದೇವರ ಆಲಯವನ್ನು ಎಂದೂ ಅಲಕ್ಷ್ಯ ಮಾಡುವುದಿಲ್ಲ ಎಂದು ಬರೆದುಕೊಟ್ಟರು.