ಜ್ಞಾನೋಕ್ತಿಗಳು 24:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಮಂತ್ರಾಲೋಚನೆಯಿಂದ ಯುದ್ಧವನ್ನು ನಡೆಸು, ಬಹು ಸುಮಂತ್ರಿಗಳು ಇರುವಲ್ಲಿ ಸುರಕ್ಷಣೆಯಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಬುದ್ಧಿವಂತನು ನಾಯಕನನ್ನಿಟ್ಟು ಯುದ್ಧ ನಡೆಸುವನು; ಸುಮಂತ್ರಿಗಳು ಹಲವರಿದ್ದರೆ ಸಂರಕ್ಷಣೆಯಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಮಂತ್ರಾಲೋಚನೆಯಿಂದ ಯುದ್ಧವನ್ನು ನಡಿಸು; ಬಹು ಸುಮಂತ್ರಿಗಳು ಇರುವಲ್ಲಿ ಸುರಕ್ಷಣೆಯಿರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಯುದ್ಧವನ್ನು ಆರಂಭಿಸುವ ಮೊದಲೇ ಎಚ್ಚರಿಕೆಯಿಂದ ಆಲೋಚಿಸು. ಜಯವನ್ನು ಗಳಿಸಬೇಕಾದರೆ ನಿನಗೆ ಅನೇಕ ಒಳ್ಳೆಯ ಆಲೋಚನೆಗಾರರು ಅಗತ್ಯ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಖಂಡಿತವಾಗಿಯೂ ನಿಮಗೆ ಯುದ್ಧಮಾಡಲು ಮಾರ್ಗದರ್ಶನ ಬೇಕು, ಬಹುಮಂದಿ ಸಲಹೆಗಾರರು ಇರುವಲ್ಲಿ ಜಯವಿರುವುದು. ಅಧ್ಯಾಯವನ್ನು ನೋಡಿ |