Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 25:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಸುಗ್ಗೀಕಾಲದಲ್ಲಿ ಹಿಮದ ಶೀತವು ಹೇಗೋ ಕಳುಹಿಸಿದ ಒಡೆಯರಿಗೆ ಆಪ್ತದೂತನು ಹಾಗೆಯೇ ಹಿತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸುಗ್ಗಿಯ ಕಾಲದಲ್ಲಿ ಹಿಮದ ತಂಪು ಹೇಗೋ ಹಾಗೆ ಕಳುಹಿಸುವ ಒಡೆಯನಿಗೆ ಪ್ರಾಮಾಣಿಕ ದೂತನೂ ಹಾಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಸುಗ್ಗೀಕಾಲದಲ್ಲಿ ಹಿಮದ ಶೈತ್ಯವು ಹೇಗೋ ಕಳುಹಿಸಿದ ಒಡೆಯರಿಗೆ ಆಪ್ತದೂತನು ಹಾಗೆಯೇ ಹಿತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಂಬಿಗಸ್ತನಾದ ಸಂದೇಶಕನಿಂದ ಯಜಮಾನನಿಗೆ ಉಲ್ಲಾಸ. ಅವನು ಸುಗ್ಗೀಕಾಲದ ಬಿಸಿಲಿನ ದಿನಗಳಲ್ಲಿರುವ ತಣ್ಣನೆಯ ಹಿಮದಂತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಸುಗ್ಗಿಯ ಕಾಲದಲ್ಲಿ ಹಿಮದ ಶೀತದ ಹಾಗೆ ತನ್ನನ್ನು ಕಳುಹಿಸುವವರಿಗೆ ನಂಬಿಗಸ್ತನಾದ ಸೇವಕನಿದ್ದಾನೆ; ಏಕೆಂದರೆ ತನ್ನ ಯಜಮಾನರ ಪ್ರಾಣವನ್ನು ಅವನು ನವಚೈತನ್ಯಗೊಳಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 25:13
6 ತಿಳಿವುಗಳ ಹೋಲಿಕೆ  

ಕೆಟ್ಟ ದೂತನು ಕೇಡಿಗೆ ಬೀಳುವನು, ನಂಬಿಗಸ್ತನಾದ ರಾಯಭಾರಿಯು ಕ್ಷೇಮದಾಯಕನು.


ಬಳಲಿ ಬಾಯಾರಿದವನಿಗೆ ತಣ್ಣೀರು ಹೇಗೋ, ದೇಶಾಂತರದಿಂದ ಬಂದ ಒಳ್ಳೆಯ ಸಮಾಚಾರವು ಹಾಗೆಯೇ.


ಮೂಢನ ಮೂಲಕ ಮಾತನ್ನು ಹೇಳಿಕಳುಹಿಸುವವನು, ತನ್ನ ಕಾಲುಗಳನ್ನು ತಾನೇ ಕಡಿದುಕೊಂಡು ಕೇಡನ್ನು ಕುಡಿಯುವನು.


ಸತ್ಯ, ತಿಳಿವಳಿಕೆಯ ವಿಷಯವಾಗಿ ಇದಕ್ಕೆ ಮೊದಲೇ ನಿನಗಾಗಿ ಬರೆದಿರುವೆನಲ್ಲಾ.


ಮಹಾಯಾಜಕನಾದ ಎಲ್ಲಾಜಾರನ ಮಗನಾದ ಫೀನೆಹಾಸನು, ಪ್ರಭುಗಳು, ಗಿಲ್ಯಾದ್ ಸೀಮೆಯಲ್ಲಿದ್ದ ರೂಬೇನ್ಯರು, ಗಾದ್ಯರು ಇವರ ಬಳಿಯಿಂದ ಕಾನಾನ್ ದೇಶದಲ್ಲಿದ್ದ ಇಸ್ರಾಯೇಲರ ಬಳಿಗೆ ಬಂದು, ಅವರಿಗೆ ಈ ವರ್ತಮಾನವನ್ನು ತಿಳಿಸಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು