Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 25:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಹೀಗೆ ಅವನ ತಲೆಯ ಮೇಲೆ ಕೆಂಡ ಸುರಿದಂತಾಗುವುದು. ಯೆಹೋವನೇ ನಿನಗೆ ಪ್ರತಿಫಲಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಹೀಗೆ ಅವನ ತಲೆಯ ಮೇಲೆ ಉರಿಕೆಂಡ ಸುರಿವೆ; ಸರ್ವೇಶ್ವರನಿಂದಲೂ ಪ್ರತಿಫಲ ಪಡೆಯುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಹೀಗೆ ಅವನ ತಲೆಯ ಮೇಲೆ ಕೆಂಡಸುರಿದಂತಾಗುವದು; ಯೆಹೋವನೇ ನಿನಗೆ ಪ್ರತಿಫಲಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆಗ, ಉರಿಯುವ ಕೆಂಡಗಳನ್ನು ಅವನ ತಲೆಯ ಮೇಲೆ ಇಟ್ಟಂತಾಗುವುದು. ಯೋಹೋವನು ನಿನಗೆ ಅದರ ಪ್ರತಿಫಲವನ್ನು ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಏಕೆಂದರೆ ಅದು ಅವನ ತಲೆಯ ಮೇಲೆ ಉರಿಯುವ ಬೆಂಕಿಯ ಕೆಂಡಗಳನ್ನು ಸುರಿಯುವಂತಿರುವುದು; ಯೆಹೋವ ದೇವರು ನಿನಗೆ ಪ್ರತಿಫಲ ಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 25:22
7 ತಿಳಿವುಗಳ ಹೋಲಿಕೆ  

ಒಂದು ವೇಳೆ ಯೆಹೋವನು ನನ್ನ ಕಷ್ಟವನ್ನು ನೋಡಿ ಈ ಹೊತ್ತಿನ ಶಾಪಕ್ಕೆ ಬದಲಾಗಿ ನನಗೆ ಶುಭವನ್ನು ಅನುಗ್ರಹಿಸಾನು” ಎಂದು ಹೇಳಿದನು.


ಆ ಮನೆಯವರು ಯೋಗ್ಯರಾಗಿದ್ದರೆ ನಿಮ್ಮ ಸಮಾಧಾನವು ಅವರಿಗೆ ಬರಲಿ; ಅಯೋಗ್ಯರಾಗಿದ್ದರೆ ನಿಮ್ಮ ಸಮಾಧಾನವು ನಿಮಗೆ ಹಿಂದಿರುಗಿ ಬರಲಿ.


ಇದು ಮಾತ್ರವಲ್ಲದೆ ಕ್ರಿಸ್ತನಲ್ಲಿ ನಿದ್ರೆಹೋದವರು ನಾಶವಾದರು ಎಂದರ್ಥ.


ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು.


ನೀನು ಪ್ರಾರ್ಥನೆಮಾಡುವಾಗ ನಿನ್ನ ಕೋಣೆಯೊಳಗೆ ಹೋಗಿ ಬಾಗಿಲನ್ನು ಮುಚ್ಚಿಕೊಂಡು ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು.


ಆಗ ಹೆಸರು ಕೂಗಿದ ಪುರುಷರು ಎದ್ದು ಬಂದು ಸೆರೆಯವರಲ್ಲಿ ಬೆತ್ತಲೆಯಾದವರೆಲ್ಲರಿಗೆ ಕೊಳ್ಳೆಯಿಂದ ಉಡುವುದಕ್ಕೆ ಬಟ್ಟೆಗಳನ್ನೂ, ಕಾಲಿಗೆ ಚಪ್ಪಲಿಗಳನ್ನು ಕೊಟ್ಟರು. ಎಲ್ಲರಿಗೂ ಅನ್ನಪಾನಗಳನ್ನಿಟ್ಟು ತೈಲಹಚ್ಚಿದರು. ಬಳಲಿ ಹೋದವರನ್ನು ಕತ್ತೆಗಳ ಮೇಲೆ ಕುಳ್ಳಿರಿಸಿ, ಎಲ್ಲರನ್ನೂ ಯೆರಿಕೋವೆಂಬ ಖರ್ಜೂರ ನಗರಕ್ಕೆ ಕರೆದುಕೊಂಡು ಹೋಗಿ, ಅವರ ಬಂಧುಗಳ ಹತ್ತಿರ ಬಿಟ್ಟು, ಸಮಾರ್ಯಕ್ಕೆ ಹಿಂತಿರುಗಿ ಬಂದರು.


ಯೆಹೋವನು ನನ್ನನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟರೂ ನೀನು ನನ್ನನ್ನು ಕೊಲ್ಲಲಿಲ್ಲ. ಇದರಿಂದ ನೀನು ನನಗೆ ಹಿತವನ್ನೇ ಮಾಡುವಂಥವನೆಂಬುದು ಈ ಹೊತ್ತು ಪ್ರಕಟವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು