ಜ್ಞಾನೋಕ್ತಿಗಳು 25:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಉತ್ತರದ ಗಾಳಿ ಮಳೆ ಬರಮಾಡುವುದು, ಚಾಡಿಯ ನಾಲಿಗೆ ಕೋಪದ ಮುಖ ಮಾಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಮಳೆ ಬರುವುದು ಪಡುವಣ ಗಾಳಿಯಿಂದ; ಮುಖಕ್ಕೆ ಸಿಟ್ಟು ಬರುವುದು ಚಾಡಿ ನಾಲಿಗೆಯಿಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಬಡಗಣಗಾಳಿ ಮಳೆ ಬರಮಾಡುವದು; ಚಾಡಿಯ ನಾಲಿಗೆ ಕೋಪದ ಮುಖ ಮಾಡುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಉತ್ತರದಿಕ್ಕಿನಿಂದ ಬೀಸುವ ಗಾಳಿ ಮಳೆಯನ್ನು ತರುವುದು. ಅಂತೆಯೇ ಚಾಡಿಮಾತು ಕೋಪಕ್ಕೆ ಕಾರಣ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಅನಿರೀಕ್ಷಿತ ಮಳೆಯನ್ನು ತರುವ ಉತ್ತರದ ಗಾಳಿಯಂತೆ ಚಾಡಿಯ ನಾಲಿಗೆ ಕೋಪದ ಮುಖ ಮಾಡುತ್ತದೆ. ಅಧ್ಯಾಯವನ್ನು ನೋಡಿ |