ಜ್ಞಾನೋಕ್ತಿಗಳು 25:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ದುಷ್ಟರಿಂದ ಸೋತ ಶಿಷ್ಟನು, ಹಾಳು ಬಾವಿ ಮತ್ತು ತುಳಿದಾಡಿದ ಒರತೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ದುಷ್ಟರಿಗೆ ಬಿಟ್ಟುಕೊಡುವ ನೀತಿವಂತ ಕೆಸರಿನ ಬುಗ್ಗೆಗೆ, ಕೊಳಕು ಚಿಲುಮೆಗೆ ಸಮಾನ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ದುಷ್ಟರಿಂದ ಸೋತ ಶಿಷ್ಟನು ಹಾಳು ಬಾವಿ, ತುಳಿದಾಡಿದ ಒರತೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ದುಷ್ಟನು ಒಳ್ಳೆಯವನಿಗೆ ಆಪತ್ತನ್ನು ಬರಮಾಡಿದರೆ, ಅದು ಚಿಲುಮೆಗೆ ಮಣ್ಣುಹಾಕಿದಂತೆಯೂ ಒರತೆಯನ್ನು ಹೊಲಸು ಮಾಡಿದಂತೆಯೂ ಇದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ದುಷ್ಟರ ಮುಂದೆ ನೀತಿವಂತನು ಸೋಲುವುದು, ಕೆಸರಿನ ಬುಗ್ಗೆಗೂ ಕೊಳಕು ಒರತೆಗೂ ಸಮಾನ. ಅಧ್ಯಾಯವನ್ನು ನೋಡಿ |