ಜ್ಞಾನೋಕ್ತಿಗಳು 25:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ರಾಜನ ಸನ್ನಿಧಾನದಲ್ಲಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ, ಶ್ರೀಮಂತರಿಗೆ ಏರ್ಪಡಿಸಿರುವ ಸ್ಥಾನದಲ್ಲಿ ನಿಂತುಕೊಳ್ಳಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ರಾಜನ ಸನ್ನಿಧಾನದಲ್ಲಿ ನಿನ್ನನ್ನೇ ಹೆಚ್ಚಿಸಿಕೊಳ್ಳಬೇಡ; ದೊಡ್ಡವರಿಗೆ ಏರ್ಪಡಿಸಿದ ಸ್ಥಾನದಲ್ಲಿ ನಿಂತುಕೊಳ್ಳಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ರಾಜನ ಸನ್ನಿಧಾನದಲ್ಲಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ; ಶ್ರೀಮಂತರಿಗೆ ಏರ್ಪಡಿಸಿರುವ ಸ್ಥಾನದಲ್ಲಿ ನಿಂತುಕೊಳ್ಳದಿರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ರಾಜನ ಮುಂದೆ ಜಂಬಕೊಚ್ಚಿಕೊಳ್ಳಬೇಡ. ಪ್ರಮುಖರ ಸ್ಥಳದಲ್ಲಿ ನಿಂತುಕೊಳ್ಳಬೇಡ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅರಸನ ಸನ್ನಿಧಿಯಲ್ಲಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ; ದೊಡ್ಡವರಿಗೆ ಏರ್ಪಡಿಸಿದ ಸ್ಥಾನವನ್ನು ಕೇಳಬೇಡ. ಅಧ್ಯಾಯವನ್ನು ನೋಡಿ |