ಜ್ಞಾನೋಕ್ತಿಗಳು 25:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ದುಡುಕಿ ನೆರೆಯವನ ಮೇಲೆ ವ್ಯಾಜ್ಯಕ್ಕೆ ಹೋಗಬೇಡ, ಅವನು ನಿನ್ನ ಮಾನ ಕಳೆದ ಮೇಲೆ ಕಡೆಯಲ್ಲಿ ಏನು ಮಾಡಬಲ್ಲೆ, ನೋಡಿಕೋ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ದುಡುಕಿ ನೆರೆಯವನ ಮೇಲೆ ವ್ಯಾಜ್ಯಕ್ಕೆ ಓಡಬೇಡ; ಕಡೆಗೆ ಅವನು ನಿನ್ನ ಮಾನಕಳೆದಾಗ ಏನು ಮಾಡುವೆ, ಯೋಚಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ದುಡುಕಿ ನೆರೆಯವನ ಮೇಲೆ ವ್ಯಾಜ್ಯಕ್ಕೆ ಹೋಗಬೇಡ; ಅವನು ನಿನ್ನ ಮಾನ ಕಳೆದ ಮೇಲೆ ಕಡೆಯಲ್ಲಿ ಏನು ಮಾಡಬಲ್ಲೆ, ನೋಡಿಕೋ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನೀನು ಕಂಡ ಯಾವುದನ್ನಾದರೂ ನ್ಯಾಯಾಧೀಶನಿಗೆ ತಿಳಿಸಲು ಆತುರಪಡಬೇಡ. ನೀನು ತಪ್ಪಿತಸ್ಥನೆಂದು ಬೇರೊಬ್ಬನು ಹೇಳಿದರೆ, ನಿನಗೆ ಅವಮಾನವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ದುಡುಕಿ ವ್ಯಾಜ್ಯಮಾಡುವುದಕ್ಕಾಗಿ ಹೋಗಬೇಡ. ಏಕೆಂದರೆ ನಿನ್ನ ನೆರೆಯವನು ನಿನ್ನನ್ನು ಅವಮಾನ ಮಾಡಿದಾಗ, ನೀನು ಕಡೆಯಲ್ಲಿ ಏನು ಮಾಡುವೆ? ಅಧ್ಯಾಯವನ್ನು ನೋಡಿ |