ಜ್ಞಾನೋಕ್ತಿಗಳು 25:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ವ್ಯಾಜ್ಯವಾಡಿದವನ ಸಂಗಡಲೇ ಅದನ್ನು ಚರ್ಚಿಸು, ಒಬ್ಬನ ಗುಟ್ಟನ್ನೂ ಬಯಲುಮಾಡಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ವ್ಯಾಜ್ಯವನ್ನು ನೆರೆಯವನ ಸಂಗಡವೆ ಚರ್ಚಿಸಿ ತೀರ್ಮಾನಿಸಿಕೊ; ನೆರೆಹೊರೆಯವರ ಗುಟ್ಟನ್ನು ಬಯಲು ಮಾಡಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ವ್ಯಾಜ್ಯವಾಡಿದವನ ಸಂಗಡಲೇ ಅದನ್ನು ಚರ್ಚಿಸು; ಒಬ್ಬನ ಗುಟ್ಟನ್ನೂ ಹೊರಪಡಿಸಬೇಡ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನೀನು ನಿನ್ನ ನೆರೆಯವನೊಂದಿಗೆ ವಾಗ್ವಾದ ಮಾಡಿದ್ದರೆ, ಗುಟ್ಟಾದ ವಿಷಯಗಳನ್ನು ಬೇರೊಬ್ಬನಿಗೆ ಪ್ರಕಟಿಸಬೇಡ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನಿನ್ನ ನೆರೆಯವನೊಂದಿಗೆ ನಿನ್ನ ವ್ಯಾಜ್ಯವನ್ನು ಚರ್ಚಿಸು; ಇನ್ನೊಬ್ಬರ ಗುಟ್ಟನ್ನು ಬಹಿರಂಗಪಡಿಸಬೇಡ, ಅಧ್ಯಾಯವನ್ನು ನೋಡಿ |