Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 26:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಮೂಢರನ್ನೂ, ತಿರುಗಾಡುವವರನ್ನೂ ಕೂಲಿಗೆ ಕರೆಯುವವನು, ಯಾರಿಗೋ ತಗಲಲಿ ಎಂದು ಬಾಣವನ್ನು ಎಸೆಯುವವನಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಮೂಢರನ್ನೂ ದಾರಿಹೋಕರನ್ನೂ ಕೂಲಿಗೆ ಕರೆಯುವವನು ಯಾರಿಗಾದರೂ ತಗಲಲಿ ಎಂದು ಬಾಣ ಎಸೆಯುವವನಿಗೆ ಸಮಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಮೂಢರನ್ನೂ ತಿರುಗಾಡುವವರನ್ನೂ ಕೂಲಿಗೆ ಕರೆಯುವವನು ಯಾರಿಗೋ ತಗಲಲಿ ಎಂದು ಬಾಣವನ್ನು ಎಸೆಯುವವನ ಹಾಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಮೂಢನನ್ನಾಗಲಿ ಕುಡುಕನನ್ನಾಗಲಿ ಕೂಲಿಗೆ ನೇಮಿಸಿಕೊಳ್ಳುವವನು ಹಾದುಹೋಗುವವರಿಗೆಲ್ಲ ಗಾಯ ಮಾಡುವ ಬಿಲ್ಲುಗಾರನಂತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಮೂಢರನ್ನೂ ದಾರಿಹೋಕರನ್ನೂ ಕೂಲಿಗೆ ಕರೆಯುವವನು ಯಾರಿಗಾದರೂ ತಗಲಲಿ ಎಂದು ಬಾಣ ಎಸೆಯುವ ಬಿಲ್ಲುಗಾರನಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 26:10
4 ತಿಳಿವುಗಳ ಹೋಲಿಕೆ  

ದೇವರು ಪ್ರತಿಯೊಬ್ಬರಿಗೆ ಅವರವರ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವನು,


ಶಿಷ್ಟನು ಭೂಮಿಯಲ್ಲಿ ತನ್ನ ಕ್ರಿಯಾಫಲವನ್ನು ಅನುಭವಿಸುವಲ್ಲಿ, ದುಷ್ಟನೂ, ಪಾಪಿಯೂ ದಂಡನೆಯನ್ನು ಅನುಭವಿಸುವರು ಎಂದು ಹೇಳಬೇಕಾಗಿಲ್ಲ.


ಮೂಢನ ಬಾಯಿಗೆ ಸಿಕ್ಕಿದ ಜ್ಞಾನೋಕ್ತಿಯು, ಕುಡುಕನ ಕೈಗೆ ಸಿಕ್ಕಿದ ಮುಳ್ಳುಗೋಲಿನ ಹಾಗೆ.


ನಾಯಿ ತಾನು ಕಕ್ಕಿದ್ದನ್ನು ನೆಕ್ಕುವುದಕ್ಕೆ ತಿರುಗಿಕೊಳ್ಳುವ ಹಾಗೆ, ಮೂಢನು ತಾನು ಮಾಡಿದ ಮೂರ್ಖತನವನ್ನೇ ಪುನಃ ಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು