ಜ್ಞಾನೋಕ್ತಿಗಳು 26:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನಾಯಿ ತಾನು ಕಕ್ಕಿದ್ದನ್ನು ನೆಕ್ಕುವುದಕ್ಕೆ ತಿರುಗಿಕೊಳ್ಳುವ ಹಾಗೆ, ಮೂಢನು ತಾನು ಮಾಡಿದ ಮೂರ್ಖತನವನ್ನೇ ಪುನಃ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ನಾಯಿ ತಾನು ಕಕ್ಕಿದ್ದನ್ನು ನೆಕ್ಕಲು ತಿರುಗಿ ಬರುವುದು; ಮೂಢನು ತಾನು ಮಾಡಿದ ಮೂರ್ಖತನಕ್ಕೆ ಹಿಂದಿರುಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿಕೊಳ್ಳುವ ಹಾಗೆ ಮೂಢನು ತಾನು ಮಾಡಿದ ಮೂರ್ಖತನವನ್ನೇ ಪುನಃ ಮಾಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನಾಯಿ ತಾನು ಕಕ್ಕಿದ್ದನ್ನೇ ನೆಕ್ಕಲು ಹಿಂತಿರುಗುವಂತೆ ಮೂಢನು ತನ್ನ ಮೂಢತನವನ್ನು ಪದೇಪದೇ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ತಾನು ಕಕ್ಕಿದ್ದಕ್ಕೆ ನಾಯಿಯು ತಿರುಗುವಂತೆ ಮೂಢನು ತನ್ನ ಮೂಢತನಕ್ಕೆ ಹಿಂದಿರುಗುತ್ತಾನೆ. ಅಧ್ಯಾಯವನ್ನು ನೋಡಿ |