Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 26:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಕೆಂಡಕ್ಕೆ ಇದ್ದಲು, ಉರಿಗೆ ಕಟ್ಟಿಗೆ, ವ್ಯಾಜ್ಯದ ಕಿಚ್ಚನ್ನೆಬ್ಬಿಸುವುದಕ್ಕೆ ಜಗಳಗಂಟಿಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಕೆಂಡಕ್ಕೆ ಇದ್ದಲುಬೇಕು, ಬೆಂಕಿಗೆ ಸೌದೆ ಬೇಕು; ವ್ಯಾಜ್ಯ ಕೆರಳಿಸಲು ಜಗಳಗಂಟಿ ಇರಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಕೆಂಡಕ್ಕೆ ಇದ್ದಲು, ಉರಿಗೆ ಕಟ್ಟಿಗೆ, ವ್ಯಾಜ್ಯದ ಕಿಚ್ಚನ್ನೆಬ್ಬಿಸುವದಕ್ಕೆ ಜಗಳಗಂಟಿಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಕೆಂಡದಿಂದ ಕಲ್ಲಿದ್ದಲು ಉರಿಯುತ್ತದೆ; ಸೌದೆಯಿಂದ ಬೆಂಕಿ ಉರಿಯುತ್ತದೆ; ಅಂತೆಯೇ ಜಗಳಗಂಟರು ವಾಗ್ವಾದವನ್ನು ಮುಂದುವರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಕೆಂಡಗಳಿಗೆ ಇದ್ದಲು, ಬೆಂಕಿಗೆ ಕಟ್ಟಿಗೆ; ಹಾಗೆಯೇ ಜಗಳವನ್ನು ಕೆರಳಿಸುವಂತೆ ಕಲಹ ಮಾಡುವವನು ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 26:21
8 ತಿಳಿವುಗಳ ಹೋಲಿಕೆ  

ಕೋಪಿಷ್ಠನು ಜಗಳವನ್ನೆಬ್ಬಿಸುವನು, ಕ್ರೋಧಶೀಲನು ದೋಷಭರಿತನು.


ಕೋಪಿಷ್ಠನು ವ್ಯಾಜ್ಯವನ್ನೆಬ್ಬಿಸುವನು, ದೀರ್ಘಶಾಂತನು ಜಗಳವನ್ನು ಶಮನಪಡಿಸುವನು.


ಹಾಲು ಕಡೆಯುವುದರಿಂದ ಬೆಣ್ಣೆ, ಮೂಗು ಹಿಂಡುವುದರಿಂದ ರಕ್ತ, ಕೋಪಕಲಕುವುದರಿಂದ ಜಗಳ.


ದ್ವೇಷವು ಜಗಳಗಳನ್ನೆಬ್ಬಿಸುತ್ತದೆ, ಪ್ರೀತಿಯು ಪಾಪಗಳನ್ನೆಲ್ಲಾ ಮುಚ್ಚುತ್ತದೆ.


ಶೂರನ ಹದವಾದ ಬಾಣಗಳನ್ನೂ, ಜಾಲಿಯ ಕೆಂಡಗಳನ್ನೂ ನಿನಗೆ ಕೊಡುವರು.


ಯಾರೊಬ್ಬಾಮನು ಹಿಂತಿರುಗಿ ಬಂದಿದ್ದಾನೆಂಬ ವರ್ತಮಾನವು ಇಸ್ರಾಯೇಲರಿಗೆ ತಿಳಿದಾಗ ಅವರೆಲ್ಲರೂ ಅವನನ್ನು ನೆರೆದ ಸಭೆಯ ಮುಂದೆ ಕರೆಯಿಸಿ ತಮ್ಮ ಅರಸನನ್ನಾಗಿ ನೇಮಿಸಿಕೊಂಡರು. ದಾವೀದನ ಕುಟುಂಬದವರನ್ನು ಯೆಹೂದ ಕುಲವೇ ಹೊರತು ಬೇರೆ ಯಾವ ಕುಲವೂ ಹಿಂಬಾಲಿಸಲಿಲ್ಲ.


ಆಕಸ್ಮಾತ್ತಾಗಿ ಬೆನ್ಯಾಮೀನ ಕುಲದವನೂ, ಬಿಕ್ರೀಯ ಮಗನೂ ಆದ ಶೆಬನೆಂಬ ಒಬ್ಬ ದುಷ್ಟಮನುಷ್ಯನು ಅಲ್ಲಿ ಹೇಗೋ ಬಂದಿದ್ದನು. ಅವನು ಕಹಳೆಯನ್ನು ಊದಿ, “ಇಸ್ರಾಯೇಲರೇ, ದಾವೀದನಲ್ಲಿ ನಮಗೆ ಪಾಲಿಲ್ಲ. ಇಷಯನ ಮಗನಲ್ಲಿ ನಮಗೆ ಸ್ವತ್ತು ಇಲ್ಲ. ಪ್ರತಿಯೊಬ್ಬನೂ ನಮ್ಮ ನಮ್ಮ ನಿವಾಸಗಳಿಗೆ ಹೋಗೋಣ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು