ಜ್ಞಾನೋಕ್ತಿಗಳು 26:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಚಾಡಿಕೋರನ ಮಾತುಗಳು ರುಚಿಯಾದ ತುತ್ತುಗಳು, ಇವು ಹೊಟ್ಟೆಯೊಳಕ್ಕೇ ಇಳಿಯುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಚಾಡಿಕೋರನ ಮಾತು ರುಚಿಕರವಾದ ತುತ್ತು; ಹೊಟ್ಟೆಯೊಳಕ್ಕೆ ಗುಳುಕ್ಕನೆ ಇಳಿಯುತ್ತದೆ ಅದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಚಾಡಿಕೋರನ ಮಾತುಗಳು ರುಚಿಯಾದ ತುತ್ತುಗಳು; ಇವು ಹೊಟ್ಟೆಯೊಳಕ್ಕೇ ಇಳಿಯುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಹರಟೆಮಾತು ಜನರಿಗೆ ಪ್ರಿಯ. ಅವರಿಗೆ ಅದು ಒಳ್ಳೆಯ ಆಹಾರವನ್ನು ತಿಂದಂತಿರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಚಾಡಿಕೋರನ ಮಾತುಗಳು ರುಚಿಕರ ಭಕ್ಷ್ಯದ ಹಾಗೆ ಹೊಟ್ಟೆಯ ಅಂತರ್ಭಾಗಗಳಿಗೆ ಇಳಿಯುತ್ತವೆ. ಅಧ್ಯಾಯವನ್ನು ನೋಡಿ |