ಜ್ಞಾನೋಕ್ತಿಗಳು 26:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಸವಿಮಾತನಾಡಿದರೂ ಅವನನ್ನು ನಂಬಬೇಡ, ಅವನ ಹೃದಯದಲ್ಲಿ ಎಷ್ಟೋ ಹೇಯ ಕೃತ್ಯಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಹಗೆಗಾರ ಸವಿನುಡಿದರೂ ನಂಬಬೇಡ; ಹೃದಯದಲ್ಲಿದೆ ಏಳ್ಮಡಿ ಹೇಯ ಕೃತ್ಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಸವಿಮಾತಾಡಿದರೂ ಅವನನ್ನು ನಂಬಬೇಡ, ಅವನ ಹೃದಯದಲ್ಲಿ ಎಷ್ಟೋ ಅಸಹ್ಯಗಳು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಅವನು ಹೇಳುವ ಸಂಗತಿಗಳು ಒಳ್ಳೆಯದಾಗಿ ಕಂಡರೂ ಅವನನ್ನು ನಂಬಬೇಡಿ. ಅವನ ಹೃದಯವು ಕೆಟ್ಟ ಆಲೋಚನೆಗಳಿಂದ ತುಂಬಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಸವಿಮಾತನ್ನಾಡಿದರೆ ಅವನನ್ನು ನಂಬಬೇಡ; ಏಕೆಂದರೆ ಅವನ ಹೃದಯದಲ್ಲಿ ಏಳು ಅಸಹ್ಯ ಕಾರ್ಯಗಳಿವೆ. ಅಧ್ಯಾಯವನ್ನು ನೋಡಿ |