ಜ್ಞಾನೋಕ್ತಿಗಳು 26:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಮೂಢನ ಮೂರ್ಖತನಕ್ಕೆ ಸರಿಯಾಗಿ ಉತ್ತರ ಕೊಡಬೇಡ, ನೀನೂ ಅವನಿಗೆ ಸಮಾನನಾದೀಯೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಮೂಢನ ಪ್ರಶ್ನೆಗೆ ಉತ್ತರಕೊಡಬೇಡ; ಮೂರ್ಖನಂತೆ ಕೊಟ್ಟರೆ ನೀನೂ ಆದಿಯೇ ಅವನಂತೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಮೂಢನ ಮೂರ್ಖತನಕ್ಕೆ ಸರಿಯಾಗಿ ಉತ್ತರ ಕೊಡಬೇಡ, ನೀನೂ ಅವನಿಗೆ ಸಮಾನನಾದೀಯೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಮೂಢನಿಗೆ ಅವನ ಮೂರ್ಖತನದ ಮಟ್ಟದಲ್ಲಿ ಉತ್ತರ ಕೊಡಬೇಡ; ಇಲ್ಲವಾದರೆ ನೀನೂ ಅವನಂತಾಗುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಮೂಢನ ಮೂರ್ಖತನಕ್ಕೆ ತಕ್ಕಂತೆ ಉತ್ತರಿಸಬೇಡ; ಇಲ್ಲವಾದರೆ ನೀನೂ ಅವನಿಗೆ ಸಮಾನನಾದೀಯೆ. ಅಧ್ಯಾಯವನ್ನು ನೋಡಿ |