Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 26:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಮೂಢನ ಬಾಯಿಗೆ ಸಿಕ್ಕಿದ ಜ್ಞಾನೋಕ್ತಿಯು, ಕುಡುಕನ ಕೈಗೆ ಸಿಕ್ಕಿದ ಮುಳ್ಳುಗೋಲಿನ ಹಾಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಮೂಢನ ಬಾಯಿಗೆ ಸಿಕ್ಕಿದ ಜ್ಞಾನೋಕ್ತಿಯು ಕುಡುಕನ ಕೈಗೆ ಸಿಕ್ಕಿದ ಮುಳ್ಳುಗೋಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಮೂಢನ ಬಾಯಿಗೆ ಸಿಕ್ಕಿದ ಜ್ಞಾನೋಕ್ತಿಯು ಕುಡುಕನ ಕೈಗೆ ಸಿಕ್ಕಿದ ಮುಳ್ಳುಗೋಲಿನ ಹಾಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಮೂಢನು ಜ್ಞಾನೋಕ್ತಿಯನ್ನು ಬಳಸಲು ಮಾಡುವ ಪ್ರಯತ್ನವು ಕುಡುಕನೊಬ್ಬನು ಮುಳ್ಳುಕೊಂಬೆಯೊಂದನ್ನು ತನ್ನ ಕೈಯಲ್ಲಿ ಝಳಪಿಸುವಂತಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಕುಡುಕನ ಕೈಯಲ್ಲಿ ಮುಳ್ಳು ಕೋಲಿನಂತೆ ಬುದ್ಧಿಹೀನರ ಬಾಯಲ್ಲಿ ಜ್ಞಾನೋಕ್ತಿಯು ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 26:9
3 ತಿಳಿವುಗಳ ಹೋಲಿಕೆ  

ಜನರು ನನ್ನನ್ನು ಹೊಡೆದರೂ ನೋವಾಗಲಿಲ್ಲ, ಬಡಿದರೂ ತಿಳಿಯಲಿಲ್ಲ, ಯಾವಾಗ ಎಚ್ಚೆತ್ತೇನು? ಪುನಃ ಅದನ್ನೇ ಹುಡುಕೇನು ಎಂದುಕೊಳ್ಳುವಿ.


ಮೂಢನಿಗೆ ಕೊಡುವ ಮಾನವು, ಕವಣೆಯಲ್ಲಿಟ್ಟ ಕಲ್ಲಿನ ಹಾಗೆ.


ಮೂಢರನ್ನೂ, ತಿರುಗಾಡುವವರನ್ನೂ ಕೂಲಿಗೆ ಕರೆಯುವವನು, ಯಾರಿಗೋ ತಗಲಲಿ ಎಂದು ಬಾಣವನ್ನು ಎಸೆಯುವವನಂತೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು