ಜ್ಞಾನೋಕ್ತಿಗಳು 27:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ನಾಳೆ ಎಂದು ಕೊಚ್ಚಿಕೊಳ್ಳಬೇಡ, ಒಂದು ದಿನದೊಳಗೆ ಏನಾಗುವುದೋ ನಿನಗೆ ತಿಳಿಯದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ನಾಳೆ ಕುರಿತು ಕೊಚ್ಚಿಕೊಳ್ಳಬೇಡ; ಇಂದು ಒದಗಲಿರುವುದೇ ನಿನಗೆ ತಿಳಿದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ನಾಳೆ ಎಂದು ಕೊಚ್ಚಿಕೊಳ್ಳಬೇಡ; ಒಂದು ದಿನದೊಳಗೇ ಏನಾಗುವದೋ ನಿನಗೆ ತಿಳಿಯದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಭವಿಷ್ಯತ್ತಿನ ಕುರಿತು ಜಂಬಪಡಬೇಡ. ನಾಳೆ ಏನಾಗುವುದೋ ನಿನಗೆ ತಿಳಿಯದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ನಾಳೆಯ ವಿಷಯವಾಗಿ ಕೊಚ್ಚಿಕೊಳ್ಳಬೇಡ; ಏಕೆಂದರೆ ಒಂದು ದಿನದೊಳಗೆ ಏನಾಗುವುದೋ ನಿನಗೆ ತಿಳಿಯದು. ಅಧ್ಯಾಯವನ್ನು ನೋಡಿ |