ಜ್ಞಾನೋಕ್ತಿಗಳು 27:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಮಗನೇ, ಜ್ಞಾನವನ್ನು ಪಡೆದುಕೊಂಡು ನನ್ನ ಹೃದಯವನ್ನು ಸಂತೋಷಪಡಿಸು, ಹಾಗಾದರೆ, ನನ್ನನ್ನು ದೂರುವವನಿಗೆ ನಾನು ಉತ್ತರ ಕೊಡಲಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಮಗನೇ, ಜ್ಞಾನಗಳಿಸಿ ನನ್ನ ಮನಸ್ಸನ್ನು ಸಂತೋಷಪಡಿಸು; ಆಗ ನನ್ನ ನಿಂದಕರಿಗೆ ಸರಿಯಾದ ಉತ್ತರ ಸಿಕ್ಕುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಮಗನೇ, ಜ್ಞಾನವನ್ನು ಪಡೆದುಕೊಂಡು ನನ್ನ ಮನಸ್ಸನ್ನು ಸಂತೋಷಪಡಿಸು; ಹಾಗಾದರೆ, ನನ್ನನ್ನು ದೂರುವವನಿಗೆ ನಾನು ಉತ್ತರ ಕೊಡಲಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನನ್ನ ಮಗನೇ, ನೀನು ಜ್ಞಾನಿಯಾಗಿದ್ದರೆ ನನಗೆ ಸಂತೋಷ ಆಗ, ನನ್ನನ್ನು ಟೀಕಿಸುವವನಿಗೆ ಉತ್ತರ ಕೊಡಲು ನಾನು ಶಕ್ತನಾಗುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನನ್ನನ್ನು ನಿಂದಿಸುವವರಿಗೆ ನಾನು ಉತ್ತರಿಸುವಂತೆಯೂ, ನನ್ನ ಹೃದಯವನ್ನು ಸಂತೋಷಪಡಿಸುವಂತೆಯೂ, ನನ್ನ ಮಗುವೇ, ಜ್ಞಾನಿಯಾಗಿರು. ಅಧ್ಯಾಯವನ್ನು ನೋಡಿ |