ಜ್ಞಾನೋಕ್ತಿಗಳು 27:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಜಾಣನು ಕೇಡನ್ನು ಕಂಡು ಅಡಗಿಕೊಳ್ಳುವನು, ಬುದ್ಧಿಹೀನನು ಮುಂದೆ ಹೋಗಿ ನಷ್ಟಪಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಜಾಣ ಕೇಡನ್ನು ಕಂಡು ಅಡಗಿಕೊಳ್ಳುತ್ತಾನೆ; ಕೋಣ ಮುನ್ನುಗ್ಗಿ ಹಾನಿಗೆ ಈಡಾಗುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಜಾಣನು ಕೇಡನ್ನು ಕಂಡು ಅಡಗಿಕೊಳ್ಳುವನು; ಬುದ್ಧಿಹೀನನು ಮುಂದೆ ಹೋಗಿ ನಷ್ಟಪಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಜ್ಞಾನಿಯು ಕೇಡನ್ನು ಕಂಡು ಆ ದಾರಿಯನ್ನೇ ಬಿಟ್ಟುಹೋಗುವನು. ಮೂಢನಾದರೋ ಕೇಡಿಗೆ ನೇರವಾಗಿ ನಡೆದು ಕಷ್ಟಕ್ಕೆ ಗುರಿಯಾಗುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಜಾಣನು ಕೇಡನ್ನು ಮುಂದಾಗಿ ಕಂಡು ಅಡಗಿಕೊಳ್ಳುತ್ತಾನೆ; ಆದರೆ ಮುಗ್ಧನು ಮುಂದೆ ಹೋಗಿ ಹಾನಿಗೆ ಈಡಾಗುತ್ತಾನೆ. ಅಧ್ಯಾಯವನ್ನು ನೋಡಿ |