ಜ್ಞಾನೋಕ್ತಿಗಳು 28:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಐಶ್ವರ್ಯವಂತನು ತಾನು ಜ್ಞಾನಿಯೆಂದೆಣಿಸಿಕೊಳ್ಳುವನು, ವಿವೇಕಿಯಾದ ಬಡವನು ಅವನನ್ನು ಇಂಥವನೆಂದು ಗೊತ್ತುಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಹಣವಂತ ತಾನೇ ಜ್ಞಾನಿಯೆಂದು ಎಣಿಸಿಕೊಳ್ಳುವನು; ವಿವೇಕಿಯಾದ ಬಡವ ಅವನೆಂಥವನೆಂದು ಅರ್ಥಮಾಡಿಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಐಶ್ವರ್ಯವಂತನು ತಾನು ಜ್ಞಾನಿಯೆಂದೆಣಿಸಿಕೊಳ್ಳುವನು, ವಿವೇಕಿಯಾದ ಬಡವನು ಅವನನ್ನು ಇಂಥವನೆಂದು ಗೊತ್ತುಮಾಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಐಶ್ವರ್ಯವಂತನು ತಾನೇ ಬುದ್ಧಿವಂತನೆಂದು ಭಾವಿಸುತ್ತಾನೆ. ವಿವೇಕಿಯಾದ ಬಡವನಾದರೋ ಸತ್ಯವನ್ನು ಕಾಣಬಲ್ಲನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಐಶ್ವರ್ಯವಂತನು ತನ್ನ ಸ್ವಂತ ಅಭಿಪ್ರಾಯದಲ್ಲಿ ಜ್ಞಾನಿಯಾಗಿದ್ದಾನೆ. ಆದರೆ ವಿವೇಚನೆಯುಳ್ಳ ಬಡವನು ಅವನ ವಂಚನೆಯನ್ನು ನೋಡಬಲ್ಲನು. ಅಧ್ಯಾಯವನ್ನು ನೋಡಿ |