ಜ್ಞಾನೋಕ್ತಿಗಳು 28:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ವಿವೇಕಶೂನ್ಯನಾದ ಒಡೆಯನು ಮಹಾ ಹಿಂಸಕನು, ದೋಚಿಕೊಳ್ಳದವನು ದೀರ್ಘಾಯುಷ್ಯನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ವಿವೇಕಶೂನ್ಯನಾದ ಒಡೆಯ ಮಹಾಹಿಂಸಕ; ದುರ್ಲಾಭವನ್ನು ವಿರೋಧಿಸುವವನಿಗೆ ದೀರ್ಘಾಯುಷ್ಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ವಿವೇಕಶೂನ್ಯನಾದ ಒಡೆಯನು ಮಹಾಹಿಂಸಕನು; ದೋಚಿಕೊಳ್ಳಲೊಲ್ಲದವನು ದೀರ್ಘಾಯುಷ್ಯನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ವಿವೇಕವಿಲ್ಲದ ಅಧಿಪತಿ ತನ್ನ ಅಧೀನದಲ್ಲಿರುವವರಿಗೆ ಕೇಡುಮಾಡುವನು. ಅನ್ಯಾಯದ ಹಣವನ್ನು ತೆಗೆದುಕೊಳ್ಳದ ಅಧಿಪತಿ ಬಹುಕಾಲ ಆಳುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಗ್ರಹಿಕೆಯಿಲ್ಲದ ಅಧಿಕಾರಿಯು ಮಹಾ ಸುಲಿಗೆಗಾರನು. ಆದರೆ ಲೋಭವನ್ನು ಹಗೆಮಾಡುವವನು ದೀರ್ಘಾಯುಷ್ಯನು. ಅಧ್ಯಾಯವನ್ನು ನೋಡಿ |