ಜ್ಞಾನೋಕ್ತಿಗಳು 28:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ದುಡಿದು ಹೊಲಗೇಯುವವನಿಗೆ ಹೊಟ್ಟೆ ತುಂಬಾ ಅನ್ನ, ವ್ಯರ್ಥ ಕಾರ್ಯಾಸಕ್ತನಿಗೆ ಹೊಟ್ಟೆತುಂಬಾ ಬಡತನ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ದುಡಿದು ಹೊಲ ಗೇಯುವವನಿಗೆ ಹೊಟ್ಟೆ ತುಂಬ ಅನ್ನ; ವ್ಯರ್ಥಕಾರ್ಯಗಳಲ್ಲಿ ಆಸಕ್ತನಾದವನಿಗೆ ಬೇಕಾದಷ್ಟು ಬಡತನ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ದುಡಿದು ಹೊಲಗೇಯುವವನಿಗೆ ಹೊಟ್ಟೆ ತುಂಬಾ ಅನ್ನ; ವ್ಯರ್ಥಕಾರ್ಯಾಸಕ್ತನಿಗೆ ಹೊಟ್ಟೆ ತುಂಬಾ ಬಡತನ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಕಷ್ಟಪಟ್ಟು ದುಡಿಯುವವನಿಗೆ ಬೇಕಾದಷ್ಟು ಆಹಾರವಿರುವುದು. ನನಸಾಗದ ಕನಸುಗಳನ್ನೇ ಆಲೋಚಿಸಿಕೊಂಡಿರುವವನು ಬಡವನಾಗಿಯೇ ಇರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ತನ್ನ ಹೊಲವನ್ನು ವ್ಯವಸಾಯ ಮಾಡುವವನು ಆಹಾರದಿಂದ ತೃಪ್ತಿಹೊಂದುವನು. ಆದರೆ ವ್ಯರ್ಥ ಕಾರ್ಯವನ್ನು ಹಿಂಬಾಲಿಸುವವನಿಗೆ ಸಾಕಾದಷ್ಟು ಬಡತನವು ಇರುವುದು. ಅಧ್ಯಾಯವನ್ನು ನೋಡಿ |