ಜ್ಞಾನೋಕ್ತಿಗಳು 28:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ತನ್ನಲ್ಲೇ ಭರವಸವಿಡುವವನು ಮೂಢನು, ಜ್ಞಾನದಿಂದ ನಡೆಯುವವನು ಉದ್ಧಾರ ಹೊಂದುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ತನ್ನ ಶಕ್ತಿಯಲ್ಲೆ ಭರವಸೆ ಇಡುವವನು ಮೂಢನು; ಜ್ಞಾನಿಗಳ ಮಾರ್ಗದಲ್ಲಿ ನಡೆವವನು ವಿಮುಕ್ತನಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ತನ್ನಲ್ಲೇ ಭರವಸವಿಡುವವನು ಮೂಢನು; ಜ್ಞಾನದಿಂದ ನಡೆಯುವವನು ಉದ್ಧಾರವನ್ನು ಪಡೆಯುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಸ್ವಂತ ಆಲೋಚನೆಯ ಮೇಲೆ ಭರವಸೆ ಇಡುವವನು ಮೂರ್ಖನಾಗಿದ್ದಾನೆ. ಜ್ಞಾನಮಾರ್ಗದಲ್ಲಿ ನಡೆಯುವವನು ಸುರಕ್ಷಿತನಾಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ತನ್ನ ಬುದ್ಧಿಯಲ್ಲಿಯೇ ಭರವಸವಿಡುವವನು ಬುದ್ಧಿಹೀನನು; ಆದರೆ ಜ್ಞಾನದಿಂದ ನಡೆಯುವವನು ಉದ್ಧಾರ ಹೊಂದುವನು. ಅಧ್ಯಾಯವನ್ನು ನೋಡಿ |