ಜ್ಞಾನೋಕ್ತಿಗಳು 28:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ದುಷ್ಟರು ಎದ್ದರೆ ಜನರು ಅಡಗಿಕೊಳ್ಳುವರು, ನಾಶನವಾದರೆ ಶಿಷ್ಟರು ವೃದ್ಧಿಯಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ದುಷ್ಟರು ಪ್ರಬಲವಾದರೆ ಜನರು ತಲೆಮರೆಸಿಕೊಳ್ಳುವರು; ದುಷ್ಟರು ನಾಶವಾದರೆ ಶಿಷ್ಟರು ವೃದ್ಧಿಯಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ದುಷ್ಟರು ಎದ್ದರೆ ಜನರು ಅಡಗಿಕೊಳ್ಳುವರು; ನಾಶನವಾದರೆ ಶಿಷ್ಟರು ವೃದ್ಧಿಯಾಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಕೆಡುಕನು ಅಧಿಕಾರಕ್ಕೆ ಬಂದರೆ, ಜನರೆಲ್ಲರೂ ಅಡಗಿಕೊಳ್ಳುವರು. ಕೆಡುಕನು ಸೋತುಹೋದಾಗ ಒಳ್ಳೆಯವರು ಮತ್ತೆ ಆಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ದುಷ್ಟರು ಎದ್ದರೆ ಜನರು ಅಡಗಿಕೊಳ್ಳುತ್ತಾರೆ, ಆದರೆ ಅವರು ನಾಶವಾದಾಗ ನೀತಿವಂತರು ವೃದ್ಧಿಯಾಗುತ್ತಾರೆ. ಅಧ್ಯಾಯವನ್ನು ನೋಡಿ |