Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 28:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಬಡವರನ್ನು ಹಿಂಸಿಸುವ ದರಿದ್ರನು, ಒಂದು ಕಾಳೂ ಉಳಿಯದಂತೆ ಪೈರನ್ನು ಬಡಿಯುವ ಮಳೆಯ ಹಾಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ದಲಿತರನ್ನೇ ಹಿಂಸಿಸುವ ಬಡವ, ಕಾಳೂ ಉಳಿಯದಂತೆ ಜಡಿಯುವ ಮಳೆಗೆ ಸಮಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಬಡವರನ್ನು ಹಿಂಸಿಸುವ ದರಿದ್ರನು ಒಂದು ಕಾಳೂ ಉಳಿಯದಂತೆ [ಪೈರನ್ನು] ಬಡಿಯುವ ಮಳೆಯ ಹಾಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಬಡಜನರನ್ನು ದರೋಡೆಮಾಡುವ ಬಡವನು ಬೆಳೆಯನ್ನು ನಾಶಮಾಡುವ ಬಿರುಸಾದ ಮಳೆಯಂತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಬಡವರನ್ನು ಹಿಂಸಿಸುವ ಅಧಿಕಾರಿಯು ಆಹಾರವನ್ನು ಉಳಿಸದಂತೆ ಸುರಿಯುವ ಮಳೆಯಂತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 28:3
2 ತಿಳಿವುಗಳ ಹೋಲಿಕೆ  

ನೀವು ಸ್ವದೇಶವನ್ನು ಸೇರಿದ ಮೇಲೆ ನಿಮ್ಮನ್ನು ಉಪದ್ರವಪಡಿಸುವ ಶತ್ರುಗಳನ್ನು ಎದುರಿಸುವುದಕ್ಕಾಗಿ ಯುದ್ಧಕ್ಕೆ ಹೊರಡುವಾಗ ಆ ತುತ್ತೂರಿಗಳನ್ನು ಆರ್ಭಟವಾಗಿ ಊದಿಸಬೇಕು. ಆಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಜ್ಞಾಪಕಕ್ಕೆ ತಂದುಕೊಂಡು ಶತ್ರುಗಳ ಕೈಯಿಂದ ರಕ್ಷಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು