Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 28:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ವಕ್ರಮಾರ್ಗಿಯಾದ ಐಶ್ವರ್ಯವಂತನಿಗಿಂತ, ನಿರ್ದೋಷವಾಗಿ ನಡೆಯುವ ದರಿದ್ರನು ಶ್ರೇಷ್ಠನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ದುರ್ಮಾರ್ಗಿಯಾದ ಧನವಂತನಿಗಿಂತ ನಿರ್ದೋಷಿಯಾಗಿ ನಡೆವ ದರಿದ್ರನೇ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ವಕ್ರಮಾರ್ಗಿಯಾದ ಐಶ್ವರ್ಯವಂತನಿಗಿಂತ ನಿರ್ದೋಷವಾಗಿ ನಡೆಯುವ ದರಿದ್ರನು ಶ್ರೇಷ್ಠನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಮೋಸದಿಂದ ಐಶ್ವರ್ಯವಂತರಾಗುವುದಕ್ಕಿಂತ ಯಥಾರ್ಥವಾಗಿದ್ದು ಬಡವರಾಗಿರುವುದೇ ಮೇಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಐಶ್ವರ್ಯವಂತನಾಗಿದ್ದರೂ ತನ್ನ ಮಾರ್ಗದಲ್ಲಿ ವಕ್ರವಾಗಿರುವವನಿಗಿಂತ ನಿರ್ದೋಷಿಯಾಗಿ ನಡೆಯುವ ದರಿದ್ರನು ಶ್ರೇಷ್ಠನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 28:6
7 ತಿಳಿವುಗಳ ಹೋಲಿಕೆ  

ಕಪಟವಾಗಿ ಮಾತನಾಡುವ ಮೂಢನಿಗಿಂತಲೂ, ನಿರ್ದೋಷಿಯಾಗಿ ನಡೆಯುವ ದರಿದ್ರನೇ ಶ್ರೇಷ್ಠ.


ಸನ್ಮಾರ್ಗಿಗೆ ಉದ್ಧಾರ, ವಕ್ರಮಾರ್ಗಿಗೆ ತಟ್ಟನೆ ಸೋಲು.


ಮನುಷ್ಯನು ತನ್ನ ಹೃದಯದಲ್ಲಿ ಬಯಸುವಂಥದ್ದು ನಿಷ್ಠೆಯಾಗಿದೆ, ಬಡವನಾಗಿರುವುದು ಉತ್ತಮ.


ಅನ್ಯಾಯದಿಂದ ಗಳಿಸಿದ ಬಹು ಧನಕ್ಕಿಂತಲೂ, ನ್ಯಾಯದಿಂದ ಕೂಡಿಸಿದ ಅಲ್ಪ ಧನವೇ ಲೇಸು.


ಸರಳಮಾರ್ಗಿಯು ಯೆಹೋವನಿಗೆ ಭಯಪಡುವನು, ವಕ್ರಮಾರ್ಗಿಯು ಆತನನ್ನು ಅಸಡ್ಡೆಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು