ಜ್ಞಾನೋಕ್ತಿಗಳು 28:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಧರ್ಮೋಪದೇಶಕ್ಕೆ ಕಿವಿಗೊಡದವನು ಮಾಡುವ ದೇವಪ್ರಾರ್ಥನೆಯೂ ಅಸಹ್ಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಧರ್ಮಶಾಸ್ತ್ರಕ್ಕೆ ಕಿವಿಮುಚ್ಚಿಕೊಳ್ಳುವವನ ಪ್ರಾರ್ಥನೆ, ದೇವರಿಂದ ತಿರಸ್ಕೃತವಾದ ಪ್ರಾರ್ಥನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಧರ್ಮೋಪದೇಶಕ್ಕೆ ಕಿವಿಗೊಡದವನು ಮಾಡುವ ದೇವಪ್ರಾರ್ಥನೆಯೂ ಅಸಹ್ಯ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ದೇವರ ಉಪದೇಶವನ್ನು ತಿರಸ್ಕರಿಸುವವನ ಪ್ರಾರ್ಥನೆಯನ್ನು ದೇವರೂ ತಿರಸ್ಕರಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಶಿಕ್ಷಣವನ್ನು ಕೇಳದಂತೆ ತನ್ನ ಕಿವಿ ಮುಚ್ಚಿಕೊಳ್ಳುವವನ ಪ್ರಾರ್ಥನೆಯು ದೇವರಿಗೆ ಅಸಹ್ಯ. ಅಧ್ಯಾಯವನ್ನು ನೋಡಿ |