ಜ್ಞಾನೋಕ್ತಿಗಳು 29:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಬಹಳವಾಗಿ ಗದರಿಸಿದರೂ ತಗ್ಗದವನು, ಏಳದ ಹಾಗೆ ಫಕ್ಕನೆ ಮುರಿದು ಬೀಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಎಷ್ಟು ಗದರಿಸಿದರೂ ತಗ್ಗದ ಹಟಮಾರಿ ಫಕ್ಕನೆ ಬೀಳುವನು, ಮತ್ತೆ ಏಳನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಬಹಳವಾಗಿ ಗದರಿಸಿದರೂ ತಗ್ಗದವನು ಏಳದ ಹಾಗೆ ಫಕ್ಕನೆ ಮುರಿದು ಬೀಳುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಪದೇಪದೇ ಎಚ್ಚರಿಸಿದರೂ ಮೊಂಡನಾಗಿರುವವನು ಪಕ್ಕನೆ ಏಳದ ಹಾಗೆ ನಾಶವಾಗುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಅನೇಕಬಾರಿ ಗದರಿಸಿದರೂ ತಗ್ಗದ ಹಟಮಾರಿ ಪರಿಹಾರವಿಲ್ಲದೆ ಫಕ್ಕನೆ ಮುರಿದು ಬೀಳುವನು. ಅಧ್ಯಾಯವನ್ನು ನೋಡಿ |