ಜ್ಞಾನೋಕ್ತಿಗಳು 29:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಸುಳ್ಳಿಗೆ ಕಿವಿಗೊಡುವ ಅಧಿಪತಿಯ ಸೇವಕರೆಲ್ಲಾ ದುಷ್ಟರೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಸುಳ್ಳುವರದಿಗೆ ಕಿವಿಗೊಡುವ ರಾಜಸೇವಕರೆಲ್ಲರು ದುರುಳರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಸುಳ್ಳಿಗೆ ಕಿವಿಗೊಡುವ ಅಧಿಪತಿಯ ಸೇವಕರೆಲ್ಲಾ ದುಷ್ಟರೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಅಧಿಪತಿಯು ಸುಳ್ಳುಮಾತುಗಳಿಗೆ ಕಿವಿಗೊಟ್ಟರೆ, ಅವನ ಅಧೀನದಲ್ಲಿರುವ ಅಧಿಕಾರಿಗಳೆಲ್ಲರು ಕೆಡುಕರಾಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಒಬ್ಬ ಅಧಿಕಾರಿಯು ಸುಳ್ಳಿಗೆ ಕಿವಿಗೊಟ್ಟರೆ, ಅವನ ಸೇವಕರೆಲ್ಲರೂ ದುಷ್ಟರಾಗುತ್ತಾರೆ. ಅಧ್ಯಾಯವನ್ನು ನೋಡಿ |