ಜ್ಞಾನೋಕ್ತಿಗಳು 29:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ತಗ್ಗುವವನು, ತಗ್ಗಿಸುವವನು ಸ್ಥಿತಿಯಲ್ಲಿ ಎದುರುಬದುರಾಗಿದ್ದಾರೆ, ಯೆಹೋವನೇ ಅವರಿಬ್ಬರ ಕಣ್ಣುಗಳಿಗೆ ಕಳೆಕೊಟ್ಟವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ದಲಿತನೂ, ದಬ್ಬಾಳಿಕೆ ನಡೆಸುವವನೂ ಸ್ಥಿತಿಯಲ್ಲಿ ಎದುರುಬದುರು; ಆದರೆ ಸರ್ವೇಶ್ವರನೆ ಅವರಿಬ್ಬರ ಕಣ್ಣುಗಳನ್ನು ಬೆಳಗಿಸುವವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ತಗ್ಗುವವನು ತಗ್ಗಿಸುವವನು ಸ್ಥಿತಿಯಲ್ಲಿ ಎದುರುಬದುರಾಗಿದ್ದಾರೆ; ಯೆಹೋವನೇ ಅವರಿಬ್ಬರ ಕಣ್ಣುಗಳಿಗೆ ಕಳೆಕೊಟ್ಟವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಒಂದು ರೀತಿಯಲ್ಲಿ ಬಡವನಿಗೂ ಅವನನ್ನು ಕುಗ್ಗಿಸುವವನಿಗೂ ವ್ಯತ್ಯಾಸವಿಲ್ಲ; ಅವರಿಬ್ಬರಿಗೂ ಜೀವಕೊಟ್ಟಾತನು ಯೆಹೋವನೇ; ಅವರಿಬ್ಬರನ್ನು ಸೃಷ್ಟಿಮಾಡಿದವನು ಯೆಹೋವನೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಬಡವರಿಗೂ ದಬ್ಬಾಳಿಕೆ ನಡೆಸುವವರಿಗೂ ಒಂದು ಸಂಗತಿ ಹುದುವಾಗಿರುವುದು: ಯೆಹೋವ ದೇವರು ಅವರಿಬ್ಬರ ಕಣ್ಣುಗಳನ್ನು ಬೆಳಗಿಸುವರು ಎಂಬುದೇ. ಅಧ್ಯಾಯವನ್ನು ನೋಡಿ |